
ಗೌರಿಬಿದನೂರಿನ ರಂಗನಹಳ್ಳಿ ಗೇಟ್ ಬಳಿ ಕ್ಯಾಂಟರ್-ಆಟೋ ನಡುವೆ ಭೀ#ಕರ ಅಪ#ಘಾತ; 3 ಮಂದಿ ಬ#ಲಿ, ಹಲವರಿಗೆ ಗಾ#ಯ
Sunday, December 11, 2022
ಚಿಕ್ಕಬಳ್ಳಾಪುರ: ಗೌರಿಬಿದನೂರು ತಾಲೂಕಿನ ರಂಗನಹಳ್ಳಿ ಗೇಟ್ ಬಳಿ ರವಿವಾರ ಕ್ಯಾಂಟರ್ ಹಾಗೂ ಆಟೋ ನಡುವೆ ಭೀ#ಕರ ಅಪಘಾತದಲ್ಲಿ 3 ಮಂದಿ ಸಾ#ವನ್ನಪ್ಪಿರುವ ಘಟನೆ ನಡೆದಿದೆ.
ಕೊರಟಗೆರೆಯ ನಿವಾಸಿಗಳಾದ ಮೀಲಾನಿ(25), ವೃದ್ಧೆ ಜೈರಬಿ(70) ಸ್ಥಳದಲ್ಲೇ ವೃತಪಟ್ಟರೆ, ಆಟೋ ಚಾಲಕ ಕಲಂದರ್ ಗೌರಿಬಿದನೂರು ಆಸ್ಪತ್ರೆಯಲ್ಲಿ ಸಾ#ವನ್ನಪ್ಪಿದ್ದಾರೆ. ಘಟನೆಯಲ್ಲಿ ಅರ್ಪ (5), ಅಸೀತಾ (3) ಗಾ#ಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಗೌರಿಬಿದನೂರು ತಾಲೂಕಿನ ಅಲಕಾಪುರಕ್ಕೆ ಆಗಮಿಸಿ ಕೆಲಸ ಮುಗಿಸಿಕೊಂಡು ವಾಪಸ್ ಕೊರಟಗೆರೆಗೆ ತೆರಳುವ ವೇಳೆ ಅಪ#ಘಾತ ಸಂಭವಿದೆ.
ಘಟನಾ ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.