ನೆಲ್ಲಿಕಾರು ಬಳಿ ಬಸ್-ಕಾರು ನಡುವೆ ಭೀ#ಕರ ಅಪ#ಘಾತ: ಮಗು ಸಹಿತ ಒಂದೇ ಕುಟುಂಬದ ಮೂವರು ಬ#ಲಿ

ನೆಲ್ಲಿಕಾರು ಬಳಿ ಬಸ್-ಕಾರು ನಡುವೆ ಭೀ#ಕರ ಅಪ#ಘಾತ: ಮಗು ಸಹಿತ ಒಂದೇ ಕುಟುಂಬದ ಮೂವರು ಬ#ಲಿ

 


ಕಾರ್ಕಳ(Headlines Kannada): ಉಡುಪಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಜಗೋಳಿ ಸಮೀಪದ ನೆಲ್ಲಿಕಾರು ಬಳಿ ಖಾಸಗಿ ಬಸ್ ಹಾಗೂ ಕಾರು ನಡುವೆ ಭೀ#ಕರ ಅಪ#ಘಾತ ಸಂಭವಿಸಿದ ಪರಿಣಾಮ ಮಗು ಸಹಿತ ಒಂದೇ ಕುಟುಂಬದ ಮೂರು ಮಂದಿ ಸ್ಥಳದಲ್ಲೆ  ಮೃ#ತಪಟ್ಟ ಘಟನೆ ಇಂದು ಬೆಳಿಗ್ಗೆ 7ಗಂಟೆ ಸುಮಾರಿಗೆ ನಡೆದಿದೆ.

ಮೃ#ತರನ್ನು ಆಂಧ್ರಪ್ರದೇಶ ಮೂಲದ ನಾಗರಾಜ್ (40), ಪ್ರತ್ಯುಷಾ (32) ಹಾಗೂ 2 ವರ್ಷದ ಮಗು ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮೂಲಗಳ ಪ್ರಕಾರ ಮೃತರು ತಮ್ಮ ಕಾರಿನಲ್ಲಿ ಧರ್ಮಸ್ಥಳದ ದೇವಸ್ಥಾನ ಭೇಟಿ ಮುಗಿಸಿ, ಶೃಂಗೇರಿಗೆ ತೆರಳುತ್ತಿದ್ದರು ಎನ್ನಲಾಗಿದೆ. ಬಜಗೋಳಿ ಸಮೀಪದ ನೆಲ್ಲಿಕಾರು ಬಳಿ ಬರುವ ಈ ದು#ರ್ಘಟನೆ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಮುಂದುವರಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Ads on article

Advertise in articles 1

advertising articles 2

Advertise under the article