ಬೆಂಗಳೂರಿನಲ್ಲಿ ಒಂದೇ ಕುಟುಂಬದ ಮೂವರು ಆ#ತ್ಮ#ಹ#ತ್ಯೆ; ಕಾರಣ ನಿ#ಗೂಢ

ಬೆಂಗಳೂರಿನಲ್ಲಿ ಒಂದೇ ಕುಟುಂಬದ ಮೂವರು ಆ#ತ್ಮ#ಹ#ತ್ಯೆ; ಕಾರಣ ನಿ#ಗೂಢಬೆಂಗಳೂರು(Headlines Kannada): ಒಂದೇ ಕುಟುಂಬದ 3 ಮಂದಿ ಆ#ತ್ಮ#ಹ#ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ನಡೆದಿದೆ. ಆ#ತ್ಮ#ಹ#ತ್ಯೆ ಮಾಡಿಕೊಂಡವರನ್ನು ಯಶೋಧಾ(70), ಸುಮನ್(41), ನರೇಶ್ ಗುಪ್ತಾ(36) ಎಂದು ಗುರುತಿಸಲಾಗಿದೆ. 

ಈ ಮೂವರು ವಿಷ ಸೇವಿಸಿ ಆ#ತ್ಮ#ಹ#ತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು,  ಮಹಾಲಕ್ಷ್ಮೀ ಲೇಔಟ್​​ನ ಮನೆಯೊಂದರಲ್ಲಿ ವಾಸವಾಗಿದ್ದ ತಾಯಿ, ಮಗಳು ಹಾಗೂ ಮಗ ಎಂದು ಗುರುತಿಸಲಾಗಿದೆ. ಮಹಾಲಕ್ಷ್ಮಿ ಲೇಔಟ್​​​ನ ವೆಸ್ಟ್ ಆಪ್ ಕಾರ್ಡ್ ರಸ್ತೆಯಲ್ಲಿರುವ ಅಪಾರ್ಟ್​​ಮೆಂಟ್​​ನಲ್ಲಿ ಈ ದಾರುಣ ಘಟನೆ ನಡೆದಿದೆ.

ಆ#ತ್ಮ#ಹ#ತ್ಯೆ ಮಾಡಿಕೊಂಡ ತಾಯಿ ಯಶೋಧಾರಿಗೆ ಮೂವರು ಮಕ್ಕಳಿದ್ದಾರೆ. ಈ ಪೈಕಿ ಒಬ್ಬ ಮಗಳು ಮದುವೆ ಆಗಿ ರಾಜಾಜಿನಗರದಲ್ಲಿ ವಾಸವಾಗಿದ್ದಾಳೆ.  ಮಗ ನರೇಶ್​, ಮತ್ತೋರ್ವ ಪುತ್ರಿ ಸುಮನ್ ತಾಯಿ ಯಶೋಧಾ ಜತೆ ವಾಸವಾಗಿದ್ದರು. ಈ ಮೂವರ ಆ#ತ್ಮ#ಹ#ತ್ಯೆಗೆ ಕಾರಣ ತಿಳಿದು ಬಂದಿಲ್ಲ.

Ads on article

Advertise in articles 1

advertising articles 2

Advertise under the article