ಭ#ಯೋ#ತ್ಪಾದಕರನ್ನು ಬೆಂಬಲಿಸುತ್ತಾ ಬಂದಿರುವ ಕಾಂಗ್ರೆಸ್ ಈಗ ಭ#ಯೋ#ತ್ಪಾದಕರ ಪಕ್ಷವಾಗಿ ಬದಲಾಗಿದೆ: ಕಟೀಲ್ ಆರೋಪ

ಭ#ಯೋ#ತ್ಪಾದಕರನ್ನು ಬೆಂಬಲಿಸುತ್ತಾ ಬಂದಿರುವ ಕಾಂಗ್ರೆಸ್ ಈಗ ಭ#ಯೋ#ತ್ಪಾದಕರ ಪಕ್ಷವಾಗಿ ಬದಲಾಗಿದೆ: ಕಟೀಲ್ ಆರೋಪಉತ್ತರ ಕನ್ನಡ(Headlines Kannada): ದೇಶದಲ್ಲಿ ಭ#ಯೋ#ತ್ಪಾದಕರನ್ನು ನಿರಂತರವಾಗಿ ಬೆಂಬಲಿಸುತ್ತಾ ಬಂದಿರುವ ಕಾಂಗ್ರೆಸ್ ಭ#ಯೋ#ತ್ಪಾದಕರ ಪಕ್ಷವಾಗಿ ಬದಲಾಗಿದೆ ಎಂದು BJP ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಂಗಳವಾರ ಆರೋಪಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ನಡೆದ ರಾಜ್ಯ ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್  ಭ#ಯೋ#ತ್ಪಾದನೆ, ಡ್ರ#ಗ್ಸ್ ಮತ್ತು ಮರಳು ಮಾ#ಫಿಯಾವನ್ನು ಬೆಂಬಲಿಸುವ ಜೊತೆಗೆ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಭ#ಯೋ#ತ್ಪಾದಕರ ರಕ್ಷಣೆ ಮಾಡುತ್ತಿದೆ ಎಂದು ದೂರಿದರು. 

ಕೆಪಿಸಿಸಿ ಅಧ್ಯಕ್ಷ D.K .ಶಿವಕುಮಾರ್ ಮಂಗಳೂರಿನ ಕುಕ್ಕರ್ ಸ್ಫೋ#ಟದ ಬಗ್ಗೆ ಕೇವಲವಾಗಿ ಮಾತನಾಡಿದ್ದಾರೆ. ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆಶಿ,  ದೇ#ಶವಿ#ರೋಧಿಗಳು ಹಾಗು ಭ್ರ#ಷ್ಟರನ್ನು ಬೆಂಬಲಿಸುತ್ತಿರುವುದನ್ನು ನೋಡಿದರೆ ಈಗ ಅದನ್ನು ಭ#ಯೋ#ತ್ಪಾದಕರ ಪಕ್ಷ ಎಂದು ಕರೆಯಬಹುದು ಎಂದು ಕಟೀಲ್ ಆಕ್ರೋಶ ವ್ಯಕ್ತಪಡಿಸಿದರು.

ದೇಶಕ್ಕೆ ಸ್ವಾತಂತ್ರ್ಯ ಸಿಗುವ ಮೊದಲು ಹಾಗು ಸ್ವಾತಂತ್ರ್ಯದ ನಂತರ ಜೈ#ಲು ಪಾಲಾದ ಏಕೈಕ ನಾಯಕ ಸಾವರ್ಕರ್. ಕಾಂಗ್ರೆಸ್ ಸಾವರ್ಕರ್ ಅವರನ್ನು ಮಾತ್ರವಲ್ಲ, ಡಾ. ಬಿ.ಆರ್.ಅಂಬೇಡ್ಕರ್ ಅವರನ್ನು ಕೂಡ ಅವ#ಮಾನಿಸಿದೆ. ಅಂಬೇಡ್ಕರ್ ಹೆಸರಲ್ಲಿ ಕಾಂಗ್ರೆಸ್ ದೇಶದಲ್ಲಿ ಅಧಿಕಾರಕ್ಕೆ ಬಂದರೂ, ಅಂಬೇಡ್ಕರ್ ಅವರಿಗೆ ಚುನಾವಣೆಗೆ ಸ್ಪರ್ಧಿಸಲು ಅವಕಾಶವನ್ನೇ ನೀಡದೆ ವಂಚಿಸಿತು. ಅವರ ನಿ#ಧನದ ನಂತರವೂ ಕಾಂಗ್ರೆಸ್ ಅವರ ಅಂತಿಮ ವಿಧಿವಿಧಾನಗಳನ್ನು ಸರಿಯಾಗಿ ನಡೆಸಲಿಲ್ಲ ಎಂದು ಕಟೀಲ್ ಹೇಳಿದ್ದಾರೆ.

Ads on article

Advertise in articles 1

advertising articles 2

Advertise under the article