ನಿಟ್ಟೆಯಲ್ಲಿ ಖಾಸಗಿ ಬಸ್ಸಿಗೆ ಟಿಪ್ಪರ್ ಡಿ#ಕ್ಕಿ: ಇಬ್ಬರು ಪ್ರಯಾಣಿಕರಿಗೆ ಗಂ#ಭೀರ ಗಾಯ

ನಿಟ್ಟೆಯಲ್ಲಿ ಖಾಸಗಿ ಬಸ್ಸಿಗೆ ಟಿಪ್ಪರ್ ಡಿ#ಕ್ಕಿ: ಇಬ್ಬರು ಪ್ರಯಾಣಿಕರಿಗೆ ಗಂ#ಭೀರ ಗಾಯ

ಕಾರ್ಕಳ (Headlines Kannada): ಚಲಿಸುತ್ತಿದ್ದ ಖಾಸಗಿ ಬಸ್ ಗೆ ಹಿಂಬದಿಯಿಂದ ಟಿಪ್ಪರ್ ಲಾರಿ ಡಿ#ಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ಇಬ್ಬರು ಪ್ರಯಾಣಿಕರು ಗಂ#ಭೀರ ಗಾಯಗೊಂಡ ಘಟನೆ ನಿಟ್ಟೆ ಗ್ರಾಮದ ಲಮೀನಾ‌ ಕ್ರಾಸ್ ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ. 


ಕಾರ್ಕಳದಿಂದ ಬೆಳ್ಮಣ್ ಕಡೆಗೆ ಹೋಗುತ್ತಿದ್ದ ಬಸ್ಸಿಗೆ ಹಿಂದಿನಿಂದ ಅತಿವೇಗವಾಗಿ ಬಂದ ಟಿಪ್ಪರ್ ಲಾರಿ ಡಿ#ಕ್ಕಿ ಹೊಡೆದಿದೆ. ಇದರ ಪರಿಣಾಮ ಬಸ್ಸಿನ ಹಿಂಬದಿ ಜಖಂಗೊಂಡಿದ್ದು ಬಸ್ಸಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಂ#ಭೀರವಾಗಿ ಗಾಯಗೊಂಡಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ‌ ಪರಿಶೀಲನೆ ನಡೆಸಿದ್ದಾರೆ

Ads on article

Advertise in articles 1

advertising articles 2

Advertise under the article