ಅ#ಪಘಾತದ ವೇಳೆ ಸು#ಟ್ಟುಕ#ರಕಲಾದ ಕಾರು; ಕ್ರಿಕೆಟಿಗ ರಿಷಬ್ ಪಂತ್ ಗಾಯ! ಅ#ಪಾಯದಿಂದ ಪಂತ್ ಪಾರಾಗಿದ್ದು ಹೇಗೆ..?

ಅ#ಪಘಾತದ ವೇಳೆ ಸು#ಟ್ಟುಕ#ರಕಲಾದ ಕಾರು; ಕ್ರಿಕೆಟಿಗ ರಿಷಬ್ ಪಂತ್ ಗಾಯ! ಅ#ಪಾಯದಿಂದ ಪಂತ್ ಪಾರಾಗಿದ್ದು ಹೇಗೆ..?




ನವದೆಹಲಿ(Headlines Kannada):ಕಾರು ಅ#ಪಘಾತವೊಂದರಲ್ಲಿ ಭಾರತ ತಂಡದ ವಿಕೆಟ್‌ ಕೀಪರ್‌-ಬ್ಯಾಟ್ಸ್‌ಮನ್‌ ರಿಷಭ್ ಪಂತ್ ಗಂ#ಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಇಂದು ನಡೆದಿದೆ.

ರಿಷಭ್ ಪಂತ್ ಚಲಾಯಿಸುತ್ತಿದ್ದ ಕಾರು ಹೆದ್ದಾರಿಯಲ್ಲಿನ ವಿಭಜಕಕ್ಕೆ ಡಿ#ಕ್ಕಿ ಹೊಡೆದ ಪರಿಣಾಮ ಕಾರಿಗೆ ಬೆಂ#ಕಿ ಹೊ#ತ್ತಿಕೊಂಡಿದೆ. ಈ ವೇಳೆ ಕಾರಿನಲ್ಲಿ ರಿಷಭ್ ಪಂತ್ ಒಬ್ಬರೇ ಇದ್ದ ಕಾರಣ ಕಾರಿನ ಗಾಜು ಒಡೆದು ಹೊರಬಂದ ಕಾರಣ ಅ#ಪಾಯದಿಂದ ಪಾರಾಗಿದ್ದಾರೆ. ಕಾರು ಬೆಂ#ಕಿಯಿಂದ ಸುಟ್ಟುಕರಕಲಾಗಿದೆ.

ದೆಹಲಿ ಹಾಗೂ ಡೆಹ್ರಾಡೂನ್‌ ರಾಷ್ಟ್ರೀಯ ಹೆದ್ದಾರಿಯಲ್ಲಿನ ವಿಭಜಕಕ್ಕೆ ಡಿ#ಕ್ಕಿ ಅವರ ಕಾರು ಹೊಡೆದ ಪರಿಣಾಮ ರಿಷಭ್‌ ಪಂತ್ ಅವರ ತಲೆ ಹಾಗೂ ಕಾಲುಗಳಿಗೆ ಗಾ#ಯವಾಗಿದೆ. ಹಾಗಾಗಿ ರಿಷಬ್ ಅವರಿಗೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.

ದೆಹಲಿಯಿಂದ ಉತ್ತರಾಖಂಡಕ್ಕೆ ಮರಳುತ್ತಿದ್ದ ವೇಳೆ ಹಮ್ಮಾದ್‌ಪುರ್‌ ಝಾಲ್‌ ಸಮೀಪ ಈ ದುರ್ಘಟನೆ ಸಂಭವಿಸಿದ್ದು, ರಿಷಬ್ ಮರ್ಸಿಡಿಸ್‌ ಕಾರು ಚಲಾಯಿಸುತ್ತಿದ್ದರು. ಕಾರು ವೇಗವಾಗಿದ್ದ ಕಾರಣ ನಿಯಂತ್ರಣಕ್ಕೆ ಸಿಗದೆ ರಸ್ತೆ ವಿಭಜಕಕ್ಕೆ ಡಿ#ಕ್ಕಿ ಹೊಡೆದಿದ್ದು, ಇದರ ಪರಿಣಾಮ ರಿಷಬ್ ಕಾರಿನಲ್ಲಿ ಬೆಂ#ಕಿ ಹೊ#ತ್ತಿಕೊಂಡಿದೆ ಎಂದು ವರದಿಯಾಗಿದೆ.

ಗಂ#ಭೀರ ಗಾಯಗೊಂಡಿರುವ ರಿಷಭ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿ ಅವರ ಪ್ಲಾಸ್ಟಿಕ್ ಸರ್ಜರಿ ಮಾಡಲಾಗುವುದು. ವೈದ್ಯರ ಪ್ರಕಾರ, ರಿಷಬ್ ಪಂತ್ ಅವರ ಹಣೆ ಮತ್ತು ಕಾಲಿಗೆ ಗಾ#ಯಗಳಾಗಿವೆ ಎಂದು ಹೇಳಲಾಗಿದೆ.

ಸದ್ಯ ರಿಷಬ್ ಪರಿಸ್ಥಿತಿ ಸ್ಥಿರವಾಗಿಡೆ ಎಂದು ಹೇಳಿರುವ ಸಕ್ಷಮ್ ಆಸ್ಪತ್ರೆಯ ಅಧ್ಯಕ್ಷ ಡಾ ಸುಶೀಲ್ ನಗರ್, ಅವರನ್ನು ರೂರ್ಕಿಯಿಂದ ದೆಹಲಿಗೆ ಕಳುಹಿಸಲಾಗುತ್ತಿದೆ ಎಂದಿದ್ದಾರೆ.

Ads on article

Advertise in articles 1

advertising articles 2

Advertise under the article