ಕ್ರಿಕೆಟಿಗ ರಿಷಭ್ ಪಂತ್ ಕಾರು ಅ#ಪಘಾತದ ನಿಜವಾದ ಕಾರಣ ಬಿಚ್ಚಿಟ್ಟ ಪೊಲೀಸರು!

ಕ್ರಿಕೆಟಿಗ ರಿಷಭ್ ಪಂತ್ ಕಾರು ಅ#ಪಘಾತದ ನಿಜವಾದ ಕಾರಣ ಬಿಚ್ಚಿಟ್ಟ ಪೊಲೀಸರು!


ನವದೆಹಲಿ(Headlines Kannada): ಇಂದು ಬೆಳಗ್ಗೆ ನಡೆದ ರಿಷಭ್ ಪಂತ್ ಕಾರು ಅ#ಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯ ಪ್ರಾಥಮಿಕ ತನಿಖೆ ಕೆಲವು ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.

ಉತ್ತರಾಖಂಡ್ ಪೊಲೀಸರು ಅ#ಪಘಾತಕ್ಕೆ ಸಂಬಂಧಿಸಿದಂತೆ ಮಾಹಿತಿ ಹಂಚಿಕೊಂಡಿದ್ದು,  ಕಾರು ಅ#ಪಘಾತವಾದಾಗ ಪಂತ್ ಒಬ್ಬರೇ ಕಾರಿನಲ್ಲಿದ್ದರು ಮತ್ತು ಕಾರು ಚಾಲನೆಯಲ್ಲಿದ್ದಾಗ ಅವರು ನಿದ್ದೆಗೆ ಜಾರಿದ್ದೇ ನಿಯಂತ್ರಣ ಕಳೆದುಕೊಂಡು ಅ#ಪಘಾತ ಸಂಭವಿಸಲು ಪ್ರಮುಖ ಕಾರಣ ಎಂದು ಸ್ಪಷ್ಟಪಡಿಸಿದ್ದಾರೆ.

ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ BMW ಕಾರು ರಸ್ತೆ ವಿಭಜಕಕ್ಕೆ ಢಿ#ಕ್ಕಿ ಹೊಡೆದ ಬಳಿಕ 2 ಬಾರಿ ಪಲ್ಟಿಯಾಗಿತ್ತು. ಈ ವೇಳೆ ಬೆಂ#ಕಿ ಹೊತ್ತಿಕೊಂಡು ಸು#ಟ್ಟು ಕ#ರಕಲಾಗಿದೆ. ಈ ವೇಳೆ ರಿಷಬ್ ಅವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

"ಕೆಲವು ಸೆಕೆಂಡ್ ಗಳು ನಿದ್ದೆ ಮಂಪರು ಆವರಿಸಿದ್ದ ಕಾರಣ ಕಾರಿನ ನಿಯಂತ್ರಣ ಕಳೆದುಕೊಂಡೆ ಎಂದು ಸ್ವತಃ ಪಂತ್ ಪೊಲೀಸರಿಗೆ ತಿಳಿಸಿದ್ದಾರೆ" ಎಂದು ಉತ್ತರಾಖಂಡ್ ಡಿಜಿಪಿ ಅಶೋಕ್ ಕುಮಾರ್ದ್ದಾ ತಿಳಿಸಿದ್ದಾರೆ. ಅ#ಪಘಾತಕ್ಕೀಡಾದ ಬೆನ್ನಲ್ಲೇ ಬೆಂ#ಕಿ ಹೊತ್ತಿಕೊಂಡಿದ್ದ BMW ಕಾರಿನ ಗಾಜು ಒಡೆದು ಪಂತ್ ಹೊರಬಂದಿದ್ದರು. ಬೆಂ#ಕಿಯಿಂದಾಗಿ ಅವರ ಬೆನ್ನು ಸಂಪೂರ್ಣವಾಗಿ ಸು#ಟ್ಟುಹೋಗಿದೆ ಎಂದು ಹೇಳಲಾಗಿದೆ.

Ads on article

Advertise in articles 1

advertising articles 2

Advertise under the article