ಮಂಡ್ಯದ ಪಾಂಡವಪುರದಲ್ಲಿ ವಿದ್ಯಾರ್ಥಿನಿಯರ ಜತೆ ಅ#ಸಭ್ಯ ವರ್ತನೆ ತೋರಿದ ಶಿಕ್ಷಕನಿಗೆ ವಿದ್ಯಾರ್ಥಿನಿಯರು ಮಾಡಿದ್ದೇನು ?

ಮಂಡ್ಯದ ಪಾಂಡವಪುರದಲ್ಲಿ ವಿದ್ಯಾರ್ಥಿನಿಯರ ಜತೆ ಅ#ಸಭ್ಯ ವರ್ತನೆ ತೋರಿದ ಶಿಕ್ಷಕನಿಗೆ ವಿದ್ಯಾರ್ಥಿನಿಯರು ಮಾಡಿದ್ದೇನು ?ಮಂಡ್ಯ(Headlines Kannada): ವಿದ್ಯಾರ್ಥಿನಿಯರ ಜತೆ ಅ#ಸಭ್ಯ ವರ್ತನೆ ತೋರಿದ ಹಿನ್ನೆಲೆ ವಿದ್ಯಾರ್ಥಿನಿಯರು ಗುಂಪಾಗಿ ಕಾ#ಮುಕ, ಮುಖ್ಯ ಶಿಕ್ಷಕನಿಗೆ ಹಿಗ್ಗಾ ಮುಗ್ಗಾ ಥ#ಳಿಸಿದ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ.

ವಿದ್ಯಾರ್ಥಿನಿಯರ ಬಳಿ ಬಾಲ ಬಿಚ್ಚಿದ ಶಿಕ್ಷನಿಗೆ ಚಳಿ ಬಿಡಿಸಲು ಕೈಯಲ್ಲಿ ಕೋಲು, ದೊಣ್ಣೆ ಹಿಡಿದು ವಿದ್ಯಾರ್ಥಿನಿಯರು ಉ#ಗ್ರವತಾರ ತಾಳಿದ್ದು, ಅವರು ನೀಡ್ದಿದ ಏಟಿಗೆ ಮುಖ್ಯ ಶಿಕ್ಷಕ ಕಂ#ಗಾಲಾಗಿದ್ದಾನೆ ಎನ್ನಲಾಗಿದೆ.

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಹಾಸ್ಟೆಲ್ ವಿದ್ಯಾರ್ಥಿನಿಯರ ಜತೆ ಅ#ಸಭ್ಯ ವರ್ತನೆ ತೋರಿದ ಹಿನ್ನೆಲೆ ವಿದ್ಯಾರ್ಥಿನಿಯರು ಗುಂಪಾಗಿ ಮುಖ್ಯ ಶಿಕ್ಷಕನಿಗೆ ಹಿಗ್ಗಾ ಮುಗ್ಗಾ ಥ#ಳಿಸಿದ್ದಾರೆ ಹೈಎನ್ನಲಾಗಿದೆ. ಎಣ್ಣೆ ಏಟಲ್ಲಿ ರಾತ್ರಿ ವಿದ್ಯಾರ್ಥಿನಿಯರ ಜತೆ ಶಿಕ್ಷಕ ಆನಂದ ಚಿನ್ಮಯ ಮೂರ್ತಿ ಅ#ಸಭ್ಯವರ್ತನೆ ತೋರಿದ್ದ ಎಂದು ದೂರಲಾಗಿದೆ. ಇದರಿಂದ ತಕ್ಷಣವೇ ಎಚ್ಚೆತ್ತ ವಿದ್ಯಾರ್ಥಿನಿಯರು ಶಿಕ್ಷಕನ ಮೇಲೆ ಹ#ಲ್ಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಯ ಬಳಿಕ ಕೆ.ಆರ್.ಎಸ್ ಠಾಣಾ ಪೊಲೀಸರು ಶಿಕ್ಷಕನನ್ನ ವಶಕ್ಕೆ ಪಡೆದಿದ್ದಾರೆ.


Ads on article

Advertise in articles 1

advertising articles 2

Advertise under the article