ಹಿರಿಯಡಕ: ಮನೆಯಲ್ಲಿ ನಡೆದ ಬೆಂಕಿ‌ ಅವ#ಘಡದಿಂದ ಮನನೊಂದ ವ್ಯಕ್ತಿ‌ ನೇ#ಣಿಗೆ ಶ#ರಣು

ಹಿರಿಯಡಕ: ಮನೆಯಲ್ಲಿ ನಡೆದ ಬೆಂಕಿ‌ ಅವ#ಘಡದಿಂದ ಮನನೊಂದ ವ್ಯಕ್ತಿ‌ ನೇ#ಣಿಗೆ ಶ#ರಣು



ಹಿರಿಯಡಕ(Headlines Kannada): ಮನೆಯಲ್ಲಿ ನಡೆದ ಬೆಂ#ಕಿ ಅವಘ#ಡದಿಂದ ಚಿಂತೆಗೀಡಾಗಿದ್ದ ವ್ಯಕ್ತಿಯೊಬ್ಬರು ಮನನೊಂದು‌ ಆ#ತ್ಮ##ತ್ಯೆಗೆ ಶರಣಾದ ಘಟನೆ ಬೊಮ್ಮರಬೆಟ್ಟು ಗ್ರಾಮದ ಕೊಲ್ಯಾರು‌ ಎಂಬಲ್ಲಿ‌ ನಡೆದಿದೆ.

ಬೊಮ್ಮರಬೆಟ್ಟು ಗ್ರಾಮದ ಕೊಲ್ಯಾರು‌ ನಿವಾಸಿ 59 ವರ್ಷದ ಶಾಂತೇಶ್ ಶೆಟ್ಟಿ ಆ#ತ್ಮ##ತ್ಯೆ ಮಾಡಿಕೊಂಡ ವ್ಯಕ್ತಿ. ಡಿ.9ರಂದು ಇವರ ಮನೆಯ ಬಳಿಯ ದನದ ಕೊಟ್ಟಿಗೆಗೆ ಆಕಸ್ಮಿ#ಕವಾಗಿ ಬೆಂಕಿ ತಗುಲಿ ಸು#ಟ್ಟು ಹೋಗಿತ್ತು. ಇದರಿಂದ ಕೊಟ್ಟಿಗೆಯಲ್ಲಿದ್ದ ತೆಂಗಿನಕಾಯಿ ಹಾಗೂ ಬೈಹುಲ್ಲು ಸಂಪೂರ್ಣ ಸುಟ್ಟು ಕರಕಲಾಗಿತ್ತು. 

ಈ ವಿಚಾರದಲ್ಲಿ ಮಾನಸಿಕವಾಗಿ ನೊಂದ ಶಾಂತೇಶ್ ಶೆಟ್ಟಿ ಅವರು ಡಿ. 11ರ ರಾತ್ರಿ 10‌ಗಂಟೆಯಿಂದ ಡಿ. 12ರ‌ ಬೆಳಿಗ್ಗಿನ ಮಧ್ಯಾವಧಿಯಲ್ಲಿ ಮನೆಯ ಹಿಂಬದಿಯಲ್ಲಿರುವ ಹಲಸಿನ ಮರದ ಕೊಂಬೆಗೆ‌ ನೇ#ಣು#ಬಿಗಿದುಕೊಂಡು ಆ#ತ್ಮ##ತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article