ಆಸ್ಟ್ರೇಲಿಯಾದಲ್ಲಿ ಹಿಂದೂ ದೇವಾಲಯದ ಮೇಲೆ ದಾ#ಳಿ ಮಾಡಿದ ಖಲಿಸ್ತಾನಿ ಬೆಂಬಲಿಗರು!

ಆಸ್ಟ್ರೇಲಿಯಾದಲ್ಲಿ ಹಿಂದೂ ದೇವಾಲಯದ ಮೇಲೆ ದಾ#ಳಿ ಮಾಡಿದ ಖಲಿಸ್ತಾನಿ ಬೆಂಬಲಿಗರು!

ಮೆಲ್ಬೋರ್ನ್(Headlineskannada): ಆಸ್ಟ್ರೇಲಿಯಾದ ವಿಕ್ಟೋರಿಯಾದ ಕ್ಯಾರಮ್ ಡೌನ್ಸ್‌ನಲ್ಲಿರುವ ಮತ್ತೊಂದು ಹಿಂದೂ ದೇವಾಲಯವನ್ನು ಖಲಿಸ್ತಾನಿ ಬೆಂಬಲಿಗರು ಧ್ವಂ#ಸಗೊಳಿಸಿದ್ದಾರೆ.

ಕ್ಯಾರಮ್ ಡೌನ್ಸ್‌ನಲ್ಲಿರುವ ಐತಿಹಾಸಿಕ ಶಿವ ವಿಷ್ಣು ದೇವಾಲಯದ ಮೇಲೆ ದಾ#ಳಿ ಮಾಡಿರುವ ಖಲಿಸ್ತಾನಿ ಬೆಂಬಲಿಗರು, ಭಾರತ ವಿರೋಧಿ ಗೀಚುಬರಹಗಳನ್ನು ಬರೆದಿದ್ದರೆ ಎಂದು ಮಾಧ್ಯಮ ವರದಿ ತಿಳಿಸಿದೆ, ಒಂದು ವಾರದೊಳಗೆ ವಿಕ್ಟೋರಿಯಾ ರಾಜ್ಯದ ದೇವಾಲಯದ ಮೇಲೆ ಇದು 2ನೇ ದಾಳಿಯಾಗಿದೆ. 

ತಮಿಳು ಹಿಂದೂ ಸಮುದಾಯದಿಂದ 3 ದಿನಗಳ ಕಾಲ ನಡೆಯುವ 'ತೈ ಪೊಂಗಲ್' ಹಬ್ಬವನ್ನು ಭಕ್ತರು 'ದರ್ಶನ'ಕ್ಕೆಂದು ಬಂದಾಗ ಈ ಕೃ#ತ್ಯ ಗಮನಕ್ಕೆ ಬಂದಿದೆ.

Ads on article

Advertise in articles 1

advertising articles 2

Advertise under the article