ಸೊರಬದ ಉರ್ದು ಪ್ರೌಢ ಶಾಲೆಯ ಕೊಠಡಿ ನಿರ್ಮಾಣ ಕಾಮಗಾರಿಗೆ ಶಾಸಕ ಕುಮಾರ್ ಬಂಗಾರಪ್ಪ ಶಂಕುಸ್ಥಾಪನೆ



ಶಿವಮೊಗ್ಗದ ಸೊರಬ ತಾಲೂಕಿನ ಆನವಟ್ಟಿ ಪಟ್ಟಣದ ಹೊಸಳ್ಳಿ ರಸ್ತೆಯಲ್ಲಿರುವ ಉರ್ದು ಪ್ರೌಢ ಶಾಲೆಯ (ಅಂದಾಜು 32.80 ಲಕ್ಷ ರೂಪಾಯಿ)  2 ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಬುಧವಾರ ಶಾಸಕ ಕುಮಾರ್ ಬಂಗಾರಪ್ಪ ಶಂಕುಸ್ಥಾಪನೆ ಮಾಡಿದರು.