ರಾಜಸ್ಥಾನದ ಭರತ್‌ಪುರದಲ್ಲಿ ವಿಮಾನ ಪ#ನ

ರಾಜಸ್ಥಾನದ ಭರತ್‌ಪುರದಲ್ಲಿ ವಿಮಾನ ಪ#ನ



ರಾಜಸ್ಥಾನ: ರಾಜಸ್ಥಾನದ ಭರತ್‌ಪುರದಲ್ಲಿ ಚಾರ್ಟರ್ಡ್ ವಿಮಾನವೊಂದು ಶನಿವಾರ ಪ#ತನಗೊಂಡಿದೆ ಎಂದು ಎಎನ್‌ಐ ವರದಿ ಮಾಡಿದೆ. 

ಪೊಲೀಸರು ಮತ್ತು ಆಡಳಿತವನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಲೋಕ್ ರಂಜನ್ ಮಾಹಿತಿ ನೀಡಿದ್ದಾರೆ. 


Ads on article

Advertise in articles 1

advertising articles 2

Advertise under the article