ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮೇಲೆ ಮೂ#ತ್ರ ವಿ#ಸರ್ಜಿಸಿದ ಸಹಪ್ರಯಾಣಿಕ! ಮುಂದೆ ಏನಾಯಿತು ನೋಡಿ...

ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮೇಲೆ ಮೂ#ತ್ರ ವಿ#ಸರ್ಜಿಸಿದ ಸಹಪ್ರಯಾಣಿಕ! ಮುಂದೆ ಏನಾಯಿತು ನೋಡಿ...



ನವದೆಹಲಿ(Headlines Kannada): ವಿಮಾನ ಪ್ರಯಾಣದ ವೇಳೆ ಏನೆಲ್ಲ ಘನಕಾರ್ಯಗಳು ನಡೆಯುತ್ತದೆ ಎಂಬುದಕ್ಕೆ ಇಲ್ಲೊಂದು ನಡೆದ ಘಟನೆಯೇ ಸಾಕ್ಷಿ. ಏರ್ ಇಂಡಿಯಾ ವಿಮಾನದಲ್ಲಿ ಮ#ದ್ಯದ ಅ#ಮಲಿನಲ್ಲಿದ್ದ ವ್ಯಕ್ತಿಯೊಬ್ಬ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಮೂ#ತ್ರ ಮಾಡಿದ ಘಟನೆ ಇತ್ತೀಚೆಗೆ ನಡೆದಿದೆ. ಅಮೆರಿಕದ ನ್ಯೂಯಾರ್ಕ್‌ನಿಂದ ದಿಲ್ಲಿಗೆ ಬರುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿದೆ. 

ಸುಮಾರು 70 ವರ್ಷದ ವೃದ್ಧೆ ಮೇಲೆ ಸಹಪ್ರಯಾಣಿಕನೊಬ್ಬ ಕಂ#ಠಪೂರ್ತಿ ಕು#ಡಿದು ಮೂ#ತ್ರ ವಿ#ಸರ್ಜನೆ ಮಾಡಿದ್ದಾನೆ ಎನ್ನಲಾಗಿದೆ. ಇತ್ತೀಚಿಗೆ ನ್ಯೂಯಾರ್ಕ್‍ನಿಂದ ದೆಹಲಿಗೆ ಏರ್ ಇಂಡಿಯಾ ವಿಮಾನ AI-102 ಸಂಚರಿಸುತ್ತಿತ್ತು. ಈ ವಿಮಾನದಲ್ಲಿ ಬ್ಯುಸಿನೆಸ್ ಕ್ಲಾಸ್‍ನಲ್ಲಿ ಸಂಚರಿಸುತ್ತಿದ್ದ ಪುರುಷ ಪ್ರಯಾಣಿಕರೊಬ್ಬರು ಕಂ#ಠಪೂರ್ತಿ ಕು#ಡಿದ ಮ#ತ್ತಿನಲ್ಲಿ ಸಹಪ್ರಯಾಣಿಕರಾಗಿದ್ದ ಮಹಿಳೆ ಮೇಲೆ ಮೂ#ತ್ರ ವಿ#ಸರ್ಜಿಸಿದ್ದಾರೆ. ಈ ಕೃತ್ಯದ ಬಗ್ಗೆ ಮಹಿಳೆ ಕೂಡಲೇ ಏರ್ ಇಂಡಿಯಾ ವಿಮಾನದಲ್ಲಿದ್ದ ಸಿಬ್ಬಂದಿಗೆ ತಿಳಿಸಿದ್ದಾರೆ. ಇದನ್ನು ಸಿಬ್ಬಂದಿ ಬಂದು ಪ್ರಶ್ನಿಸಿದಾಗ ಕು#ಡಿದ ಮ#ತ್ತಿನಲ್ಲಿ ಏನು ಅರಿಯದವರಂತೆ ವರ್ತಿಸಿದ್ದಾನೆ. 

ಘಟನೆ ಬಳಿಕ ಮಹಿಳೆ ಈ ಮೂ#ತ್ರ ವಿ#ಸರ್ಜನೆ ಮಾಡಿರುವ ಬಗ್ಗೆ ಟಾಟಾ ಸನ್ಸ್‌ ಗ್ರೂಪ್‌ನ ಮುಖ್ಯಸ್ಥ ನಟರಾಜನ್‌ ಚಂದ್ರಶೇಖರನ್‌ ಅವರಿಗೆ ಪತ್ರ ಬರೆದು ಘಟನೆ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಪ್ರಯಾಣದ ವೇಳೆ ಊಟ ಮಾಡಿದ ಬಳಿಕ ವಿಮಾನದ ಲೈಟ್ ಆಫ್ ಮಾಡಲಾಗಿತ್ತು. ಈ ವೇಳೆ ಪ್ರಯಾಣಿಕರೊಬ್ಬರು ತಾನು ಕೂತ ಸೀಟ್ ಬಳಿ ಬಂದು ಮೂ#ತ್ರ ವಿ#ಸರ್ಜಿಸಿದ್ದಾರೆ. ಈ ವೇಳೆ ಅವರ ಖಾಸಗಿ ಅಂ#ಗವನ್ನು ತೋರಿಸಿ ಅ#ಸಭ್ಯವಾಗಿ ವರ್ತಿಸಿದ್ದಾರೆ ಎಂದು ಆ ಮಹಿಳೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮಹಿಳೆಯ ಪತ್ರದ ಬಗ್ಗೆ ಪ್ರತಿಕ್ರಿಯಿಸಿರುವ ಏರ್ ಇಂಡಿಯಾ ಘಟನೆ ಬಗ್ಗೆ ಇದೀಗ ಮಾಹಿತಿ ಸಿಕ್ಕಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಅ#ಸಭ್ಯವಾಗಿ ವರ್ತಿಸಿದ ಪ್ರಯಾಣಿಕನ  ಮೇಲೆ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ಏರ್ ಇಂಡಿಯಾ ಸ್ಪಷ್ಟಪಡಿಸಿದೆ.

Ads on article

Advertise in articles 1

advertising articles 2

Advertise under the article