ಹೆಬ್ರಿ ಅಂಡಾರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉ#ರುಳಿದ ಕಾರು: ಇಬ್ಬರಿಗೆ ಗಾಯ
Sunday, January 1, 2023
ಉಡುಪಿ (Headlines Kannada): ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕಂದಕಕ್ಕೆ ಉ#ರುಳುಬಿದ್ದ ಘಟನೆ ಹೆಬ್ರಿ ತಾಲೂಕಿನ ಅಂಡಾರು ಕರಿಯಾಲು ಕ್ರಾಸ್ ಬಳಿ ಇಂದು ನಸುಕಿನಲ್ಲಿ ನಡೆದಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೆ ಗಂ#ಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ. ಕಾರು ಕೆರ್ವಾಶೆಯಿಂದ ಅಜೆಕಾರು ಕಡೆಗೆ ಪ್ರಯಾಣಿಸುತ್ತಿತ್ತು. ಅಂಡಾರು ಸಮೀಪ ಬರುವಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂ#ದಕಕ್ಕೆ ಬಿದ್ದಿದೆ. ಇದರಿಂದ ಕಾರಿನ ಮುಂಭಾಗ ಸಂಪೂರ್ಣ ನ#ಜ್ಜುಗುಜ್ಜಾಗಿದೆ. ಕಾರು ಅಜೆಕಾರಿನ ವ್ಯಕ್ತಿಯೊಬ್ಬರಿಗೆ ಸೇರಿದ್ದು, ಅತೀ ವೇಗವೇ ಅ#ಪಘಾತಕ್ಕೆ ಕಾರಣ ಎನ್ನಲಾಗಿದೆ.