ಕುಂಭಾಶಿಯಲ್ಲಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಹಿಳೆ ಬಾವಿಗೆ ಹಾರಿ ಆ#ತ್ಮಹ#ತ್ಯೆ

ಕುಂಭಾಶಿಯಲ್ಲಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಹಿಳೆ ಬಾವಿಗೆ ಹಾರಿ ಆ#ತ್ಮಹ#ತ್ಯೆಕುಂದಾಪುರ(Headlineskannada): ಹೊಟ್ಟೆ ನೋವು ಹಾಗೂ ನಿದ್ರಾ ಹೀನಾತೆಯಿಂದ ಬಳಲುತ್ತಿದ್ದ ಮಹಿಳೆಯೋರ್ವಳು ಮನೆಯ ಎದುರಿನ‌ ಬಾವಿಗೆ ಹಾರಿ ಆ#ತಹ#ತ್ಯೆ ಮಾಡಿಕೊಂಡಿರುವ ಘಟನೆ ಕುಂದಾಪುರ ತಾಲೂಕಿನ ಕುಂಭಾಶಿ ಗ್ರಾಮದ ದೇವಾಡಿಗರ ಬೆಟ್ಟು ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಕುಂಭಾಶಿ ಗ್ರಾಮದ ದೇವಾಡಿಗರ ಬೆಟ್ಟು ನಿವಾಸಿ 67ವರ್ಷದ ಗಿರಿಜಾ ಆ#ತ್ಮ#ಹ#ತ್ಯೆ ಮಾಡಿಕೊಂಡ ಮಹಿಳೆ. ಈಕೆ 2-3 ತಿಂಗಳಿನಿಂದ ವಿಪರೀತ ಹೊಟ್ಟೆ ನೋವು ಮತ್ತು ನಿದ್ರಾ ಹೀನಾತೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಪಡೆದರೂ ಗುಣಮುಖವಾಗಿರುವುದಿಲ್ಲ. ಇದೇ ಚಿಂತೆಯಲ್ಲಿ ಮನನೊಂದು ಜ. 10ರ ರಾತ್ರಿಯಿಂದ ಜ.11ರ ಬೆಳಿಗ್ಗೆ 7 ಗಂಟೆಯ ಮಧ್ಯಾವದಿಯಲ್ಲಿ ಮನೆಯ ಎದುರಿನ ಬಾವಿಗೆ  ಹಾರಿ ಆ#ತ್ಮ#ಹ#ತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article