ಕ್ರಿಕೆಟ್ ಆಟಗಾರ್ತಿ ರಾಜಶ್ರೀ ಸ್ವೈನಿ  ಶ#ವ ಅರಣ್ಯದಲ್ಲಿ ನೇ#ಣುಬಿಗಿದ ಸ್ಥಿತಿಯಲ್ಲಿ ಪತ್ತೆ! ಕುಟುಂಬಸ್ಥರಿಂದ ಕೊ#ಲೆ ಆರೋಪ

ಕ್ರಿಕೆಟ್ ಆಟಗಾರ್ತಿ ರಾಜಶ್ರೀ ಸ್ವೈನಿ ಶ#ವ ಅರಣ್ಯದಲ್ಲಿ ನೇ#ಣುಬಿಗಿದ ಸ್ಥಿತಿಯಲ್ಲಿ ಪತ್ತೆ! ಕುಟುಂಬಸ್ಥರಿಂದ ಕೊ#ಲೆ ಆರೋಪಭುವನೇಶ್ವರ: ಉದಯೋನ್ಮುಖ ಕ್ರಿಕೆಟ್ ಆಟಗಾರ್ತಿ ಒಡಿಶಾದ ರಾಜಶ್ರೀ ಸ್ವೈನಿ  ಶ#ವ ಅರಣ್ಯದಲ್ಲಿ ನೇ#ಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ಕುಟುಂಬಸ್ಥರು ಇದು ಕೊ#ಲೆ ಎಂದು ಆರೋಪಿಸಿದ್ದಾರೆ.

ಜನವರಿ 11ರಂದು ರಾಜಶ್ರೀ ನಾಪತ್ತೆಯಾಗಿದ್ದು, ಬಳಿಕ ಅವರ ಶ#ವ ಕಟಕ್ ಬಳಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. 

ರಾಜಶ್ರೀ ಅವರ ತರಬೇತುದಾರರು ಗುರುವಾರ ಕಟಕ್‌ನ ಮಂಗಳಬಾಗ್ ಪೊಲೀಸ್ ಠಾಣೆಯಲ್ಲಿ ರಾಜಶ್ರೀ  ನಾಪತ್ತೆ ಆಗಿರುವ ಬಗ್ಗೆ ದೂರು ನೀಡಿದ್ದು, ಇದೀಗ ಆಕೆ ಶ#ವವಾಗಿ ಪತ್ತೆಯಾಗಿದ್ದಾಳೆ. ಗುರ್ಡಿ ಜಾಟಿಯಾ ಪೊಲೀಸ್ ಠಾಣೆಯಲ್ಲಿ ರಾಜಶ್ರೀ ಅವರ ಸಾ#ವಿನ ಕುರಿತು ಅಸ್ವಾಭಾವಿಕ ಸಾವಿನ ಪ್ರಕರಣವನ್ನು ದಾಖಲಿಸಲಾಗಿದೆ.

ರಾಜಶ್ರೀ ಸಾ#ವಿಗೆ ಕಾರಣವೇನು ಎಂಬುದನ್ನು ಪೊಲೀಸರು ಈವರಗೆ ಪತ್ತೆ ಹಚ್ಚಿಲ್ಲ, ಅವರನ್ನು ಕೊ#ಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸಾ#ವನ್ನಪ್ಪಿರುವ ರಾಜಶ್ರೀ  ಮೈಮೇಲೆ ಗಾಯದ ಗುರುತುಗಳಿದ್ದು, ಆಕೆಯ ಕಣ್ಣುಗಳಿಗೂ ಹಾನಿಯಾಗಿದೆ ಎಂದು ಆಕೆಯ ಕುಟುಂಬದವರು ಹೇಳಿದ್ದಾರೆ.  ಪೊಲೀಸರೂ ಕೂಡಾ ಈ ಸಾ#ವಿನ ಕುರಿತು ಹೆಚ್ಚಿನ ತನಿಖೆ ಆರಂಭಿಸಿದ್ದಾರೆ.

Ads on article

Advertise in articles 1

advertising articles 2

Advertise under the article