ಇಂದ್ರಾಳಿಯಲ್ಲಿ ಅ#ಗ್ನಿ ಅ#ವಘಡ: ಲಕ್ಷಾಂತರ ರೂ. ಮೌಲ್ಯದ ರೈಲ್ವೆ ಹಳಿಗೆ ಬಳಸುವ ರಬ್ಬರ್ ಬೆಂ#ಕಿಗಾಹುತಿ

ಇಂದ್ರಾಳಿಯಲ್ಲಿ ಅ#ಗ್ನಿ ಅ#ವಘಡ: ಲಕ್ಷಾಂತರ ರೂ. ಮೌಲ್ಯದ ರೈಲ್ವೆ ಹಳಿಗೆ ಬಳಸುವ ರಬ್ಬರ್ ಬೆಂ#ಕಿಗಾಹುತಿಉಡುಪಿ: ಇಂದ್ರಾಳಿ ರೈಲ್ವೆ ಗೋಡೌನ್ ನ ಹಿಂಬದಿಯಲ್ಲಿ ದಾಸ್ತಾನು ಇರಿಸಲಾಗಿದ್ದ ಲಕ್ಷಾಂತರ ಮೌಲ್ಯದ ರೈಲ್ವೆ ಹಳಿಗೆ ಬಳಸುವ ರಬ್ಬರ್ ಗೆ ಆ#ಕಸ್ಮಿಕವಾಗಿ ಬೆಂ#ಕಿ ತಗುಲಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ. 

ಘಟನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ರಬ್ಬರ್ ಬೆಂ#ಕಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ.

ರಬ್ಬರ್ ಗೆ ಬೆಂ#ಕಿಬಿದ್ದ ಪರಿಣಾಮ ಇಂದ್ರಾಳಿ ಪರಿಸರದಲ್ಲಿ ದಟ್ಟ ಹೊಗೆ ಆವರಿಸಿದೆ. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂ#ಕಿಯನ್ನು ಹತೋಟಿಗೆ ತರಲು ಹರಸಾಹಸಪಟ್ಟರು. ಎರಡು ಅಗ್ನಿಶಾಮಕ ವಾಹನ ಹಾಗೂ ಹತ್ತಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Ads on article

Advertise in articles 1

advertising articles 2

Advertise under the article