ಕೃಷ್ಣಾಪುರ ಫ್ರೆಂಡ್ಸ್ ಸರ್ಕಲ್ ವತಿಯಿಂದ ಕೃಷ್ಣಾಪುರದಲ್ಲಿ ಆಯೋಜಿಸಿದ್ದ ಬಿಗ್ ಬ್ಯಾಷ್ ಪ್ರೀಮಿಯರ್ ಲೀಗ್ ಸೀಸನ್ 4ರ ಪಂದ್ಯಾವಳಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭಾಗವಹಿಸಿ, ಆಟಗಾರರಿಗೆ ಶುಭ ಹಾರೈಸಿದರು.
ಬಿಗ್ ಬ್ಯಾಷ್ ಪ್ರೀಮಿಯರ್ ಲೀಗ್ ಸೀಸನ್ 4ರ ಪಂದ್ಯಾವಳಿಯಲ್ಲಿ ಹಲವಾರು ತಂಡಗಳು ಭಾಗವಹಿಸಿವೆ.