ಕಾಪು: ಕಾಪು ರಾಜೀವ್ ಭವನದಲ್ಲಿ ಇತ್ತೀಚೆಗೆ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿ ಮುಹಮ್ಮದ್ ಇಮ್ರಾನ್ ಮಜೂರ್ ಅವರನ್ನು ನೇಮಕ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮೊದಲಾದವರು ಉಪಸ್ಥಿತರಿದ್ದರು.