COASTAL ಗುರುಪುರದ ಮಾಣಿಬೆಟ್ಟುಗುತ್ತುವಿನಲ್ಲಿ ನಡೆದ ಯಕ್ಷಗಾನ ಬಯಲಾಟದಲ್ಲಿ ಭಾಗಿಯಾದ ಇನಾಯತ್ ಅಲಿ By HEADLINES KANNADA Saturday, February 18, 2023 ಮಂಗಳೂರು: ಗುರುಪುರದ ಮಾಣಿಬೆಟ್ಟುಗುತ್ತುವಿನ ರಂಗ ಮಂಟಪದಲ್ಲಿ ಸಸಿಹಿತ್ಲು ಶ್ರೀ ಭಗವತೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ ನಿನ್ನೆ ನಡೆದ ಶ್ರೀ ಭಗವತೀ ಮಹಾತ್ಮೆ ಯಕ್ಷಗಾನ ಬಯಲಾಟ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭಾಗವಹಿಸಿದರು.