ಕುಪ್ಪೆಪದವು-ಗುರುಪುರದ ಮೂಳೂರು ವಾರ್ಷಿಕ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ ಇನಾಯತ್ ಅಲಿ
Thursday, February 16, 2023
ಕುಪ್ಪೆಪದವು ಶ್ರೀ ದುರ್ಗೇಶ್ವರೀ ದೇವಿ ದೇವಸ್ಥಾನದಲ್ಲಿ ನಡೆಯುತ್ತಿರುವ ಶ್ರೀ ದುರ್ಗೇಶ್ವರೀ ಅಮ್ಮನವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭಾಗವಹಿಸಿ, ಯಕ್ಷಗಾನ ಕಾರ್ಯಕ್ರಮವನ್ನು ವೀಕ್ಷಿಸಿದರು.
ಗುರುಪುರದ ಮೂಳೂರು ಶ್ರೀ ಮುಂಡಿತ್ತಾಯ ದೈವಸ್ಥಾನದ ಕಾಲಾವಧಿ ಬಂಡಿಜಾತ್ರೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭಾಗವಹಿಸಿದರು.