ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಗೆ ಸಾಮಾಜಿಕ ಜಾಲತಾಣದ ಜಿಲ್ಲಾ ಸಂಯೋಜಕರಾಗಿ ಇಸ್ಮಾಯಿಲ್ ಬಿ.ಎಸ್. ಅವರನ್ನು ನೇಮಕ ಮಾಡಿ ರಾಷ್ಟ್ರೀಯ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಮನು ಜೈನ್ ಆದೇಶ ಹೊರಡಿಸಿದ್ದಾರೆ. ಇವರು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.