
ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಮೇಲೆ ಕು#ಡಿದ ಮ#ತ್ತಿನಲ್ಲಿ ಪತ್ನಿಯ ಮೇಲೆ ದೌ#ರ್ಜನ್ಯ ಎಸಗಿದ ಆರೋಪ; ದಾಖಲಾದ ಎಫ್#ಐಆರ್
Sunday, February 5, 2023
ಮುಂಬೈ: ಕು#ಡಿದ ಮ#ತ್ತಿನಲ್ಲಿ ಪತ್ನಿಯ ಮೇಲೆ ದೌ#ರ್ಜನ್ಯ ಎಸಗಿದ ಆರೋಪದ ಮೇಲೆ ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ವಿರುದ್ಧ ಮುಂಬೈ ಪೊಲೀಸರು ಎಫ್#ಐಆರ್ ದಾಖಲಿಸಿದ್ದಾರೆ.
ಮುಂಬೈ ಉಪನಗರ ಬಾಂದ್ರಾದಲ್ಲಿರುವ ತಮ್ಮ ಮನೆಯಲ್ಲಿ ಶುಕ್ರವಾರ ಪತ್ನಿ ಮೇಲೆ ದೌ#ರ್ಜನ್ಯ ಎಸಗಿದ್ದಾರೆ. ಈ ಸಂಬಂಧ ಕಾಂಬ್ಳಿಯನ್ನು ಬಂಧಿಸಿಲ್ಲ ಎಂದು ಹೇಳಲಾಗಿದೆ.
ಅಡುಗೆ ಪ್ಯಾನ್‌ನ ಹ್ಯಾಂಡಲ್ ಅನ್ನು ತನ್ನ ಮೇಲೆ ಎಸೆದಿದ್ದರಿಂದ ತಲೆಗೆ ಗಾಯವಾಗಿದೆ ಎಂದು ಕಾಂಬ್ಳಿ ಅವರ ಪತ್ನಿ ಆ್ಯಂಡ್ರಿಯಾ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.