
ಖ್ಯಾತ ಹಿನ್ನೆಲೆ ಗಾಯಕಿ ವಾಣಿ ಜೈರಾಮ್ ನಿ#ಧನ
Saturday, February 4, 2023
ಚೆನ್ನೈ: ಖ್ಯಾತ ಹಿನ್ನೆಲೆ ಗಾಯಕಿ ಹಾಗು ರಾಷ್ಟ್ರಪ್ರಶಸ್ತಿ ಪುರಸ್ಕೃತ ವಾಣಿ ಜೈರಾಮ್(78) ಇಂದು ಚೆನ್ನೈನಲ್ಲಿರುವ ತಮ್ಮ ನಿವಾಸದಲ್ಲಿ ಸಾ#ವನ್ನಪ್ಪಿದ್ದಾರೆ.
ಕಲೆ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವಾಣಿ ಜಯರಾಮ್ ಅವರಿಗೆ 2023ನೇ ಸಾಲಿನ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
ವಾಣಿ ಅವರು ಸಿನಿಮಾ ಹಿನ್ನೆಲೆ ಗಾಯಕಿಯಾಗಿದ್ದು, ಕನ್ನಡ, ತಮಿಳು ಹಾಗೂ ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ತನ್ನ ಕಂಠಸಿರಿಯ ಮೂಲಕ ಖ್ಯಾತರಾಗಿದ್ದರು.