COASTAL ಮಂಗಳೂರಿನಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರ ಜೊತೆ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿದ ಇನಾಯತ್ ಅಲಿ By HEADLINES KANNADA Wednesday, March 1, 2023 ಮಂಗಳೂರಿನಲ್ಲಿ ಮಂಗಳವಾರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಸ್ಥಳೀಯ ಕಾಂಗ್ರೆಸ್ ನಾಯಕರ ಜೊತೆ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿದರು.