COASTAL ಕೋಡಿಕಲ್'ನ ವಿಶ್ವಭಾರತೀ ಫ್ರೆಂಡ್ಸ್ ಸರ್ಕಲ್ ಸಂಸ್ಥೆಯ 35ನೇ ವಾರ್ಷಿಕೋತ್ಸವದಲ್ಲಿ ಭಾಗಿಯಾದ ಇನಾಯತ್ ಅಲಿ By HEADLINES KANNADA Sunday, March 12, 2023 ಮಂಗಳೂರಿನ ಕೋಡಿಕಲ್ ನಲ್ಲಿ ಶನಿವಾರ ಆಯೋಜಿಸಿದ್ದ 2022-23 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನವಾದ ವಿಶ್ವಭಾರತೀ ಫ್ರೆಂಡ್ಸ್ ಸರ್ಕಲ್ (ರಿ) ಸಂಸ್ಥೆಯ 35ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭಾಗವಹಿಸಿದರು.