COASTAL ದಕ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಫಯಾಝ್ ಅಮ್ಮೆಮ್ಮಾರ್ ನೇಮಕ By HEADLINES KANNADA Thursday, March 9, 2023 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಫಯಾಝ್ ಅಮ್ಮೆಮ್ಮಾರ್ ರನ್ನು ನೇಮಕ ಮಾಡಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ್ ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆದೇಶ ಪತ್ರ ನೀಡಿದರು.