ಸಕ್ಕರೆ ನಾಡು ಮಂಡ್ಯದಲ್ಲಿ ಬೃಹತ್ ರೋಡ್ ಶೋ ನಡೆಸಿದ ಪ್ರಧಾನಿ ಮೋದಿ

ಸಕ್ಕರೆ ನಾಡು ಮಂಡ್ಯದಲ್ಲಿ ಬೃಹತ್ ರೋಡ್ ಶೋ ನಡೆಸಿದ ಪ್ರಧಾನಿ ಮೋದಿ

ಮಂಡ್ಯ: ಕರ್ನಾಟಕಕ್ಕೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರವಿವಾರ ಸಕ್ಕರೆ ನಾಡು ಮಂಡ್ಯದಲ್ಲಿ ಬೃಹತ್ ರೋಡ್ ಶೋ ನಡೆಸಿದರು.

ರೋಡ್ ಶೋ ನಂತರ  ಬೆಂಗಳೂರು-ಮೈಸೂರು ಎಕ್ಸ್'ಪ್ರೆಸ್ ಹೈವೇಯನ್ನು ಉದ್ಘಾಟಿಸಲಿದ್ದಾರೆ. ಬಳಿಕ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ.

Ads on article

Advertise in articles 1

advertising articles 2

Advertise under the article