ಎಬಿಪಿ ಸಿ- ವೋಟರ್ ಸಮೀಕ್ಷೆ ಪ್ರಕಟ: ಕರ್ನಾಟಕದಲ್ಲಿ ಈ ಬಾರಿ ಕಾಂಗ್ರೆಸ್'ಗೆ ಸ್ಪಷ್ಟಬಹುಮತ; ಬಿಜೆಪಿ-ಜೆಡಿಎಸ್ ಎಷ್ಟು ಸೀಟ್ ಸಿಗಲಿದೆ ನೋಡಿ...

ಎಬಿಪಿ ಸಿ- ವೋಟರ್ ಸಮೀಕ್ಷೆ ಪ್ರಕಟ: ಕರ್ನಾಟಕದಲ್ಲಿ ಈ ಬಾರಿ ಕಾಂಗ್ರೆಸ್'ಗೆ ಸ್ಪಷ್ಟಬಹುಮತ; ಬಿಜೆಪಿ-ಜೆಡಿಎಸ್ ಎಷ್ಟು ಸೀಟ್ ಸಿಗಲಿದೆ ನೋಡಿ...

ಬೆಂಗಳೂರು: ಇಂದು ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕ ಪ್ರಕಟವಾಗಿರುವ ಬೆನ್ನಲ್ಲೇ ಎಬಿಪಿ ಸಿ- ವೋಟರ್ ಸಮೀಕ್ಷೆ ಹೊರಬಿದ್ದಿದ್ದು, ಈ ಬಾರಿ ಕಾಂಗ್ರೆಸ್ ಸ್ಪಷ್ಟಬಹುಮತ ಗಳಿಸಲಿದೆ ಎಂದು ಹೇಳಿದೆ.

ಈ ಬಾರಿ ವಿಧಾನಸಭೆ ಗದ್ದುಗೆ ಏರಲು ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಮೂರೂ ಪಕ್ಷಗಳು ನಾನಾ ರಣತಂತ್ರಗಳನ್ನು ರೂಪಿಸುತ್ತಿದೆ. ಒಂದೆಡೆ ಬಿಜೆಪಿ ಮತ್ತೆ ಅಧಿಕಾರವನ್ನು ಉಳಿಸಿಕೊಳ್ಳಲು ಕಸರತ್ತು ನಡೆಸುತ್ತಿದ್ದರೆ, ಇನ್ನೊಂದೆಡೆ ಕಾಂಗ್ರೆಸ್ ಅಧಿಕಾರಕ್ಕೇರಲು ಕಸರತ್ತು ಮುಂದುವರಿಸಿದೆ.

ಎಬಿಪಿ ಸಿ- ವೋಟರ್ ಸಮೀಕ್ಷೆ ಏನು ಹೇಳಿದೆ ನೋಡಿ...

ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ 115-127 ಸ್ಥಾನ ಸಿಗಲಿದ್ದು, ಬಿಜೆಪಿಗೆ 68-80, ಜೆಡಿಎಸ್‍ಗೆ 23-35 ಹಾಗೂ ಇತರೆ 0-02 ಸೀಟ್ ಪಡೆಯಲಿದೆ ಎಂದು ಸಮೀಕ್ಷೆ ಹೇಳಿದೆ. 

Ads on article

Advertise in articles 1

advertising articles 2

Advertise under the article