ಶಿರ್ವ ಫೈಝುಲ್ ಇಸ್ಲಾಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಬಕಾಸ್ ತರಗತಿ ಆರಂಭ: ಅಬಕಾಸ್'ನಿಂದ ನಿಮ್ಮ ಮಕ್ಕಳಿಗೆ ಆಗುವ ಲಾಭವನ್ನೊಮ್ಮೆ ತಿಳಿದುಕೊಳ್ಳಿ....
ಶಿರ್ವ: ಫೈಝುಲ್ ಇಸ್ಲಾಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ 1ನೇ ತರಗತಿಯಿಂದ 5ನೇ ತರಗತಿಯವರೆಗೆ ಅಬಕಾಸ್(Abacus) ತರಬೇತಿಯನ್ನು ನೀಡಲಾಗುತ್ತಿದೆ.
ಈ ತರಬೇತಿಯನ್ನು ಶಾಲೆಯ ಸಹ ಶಿಕ್ಷಕಿಯಾಗಿರುವ ನೌಸಿ ಫಾತಿಮಾ ಅವರು ನಡೆಸಿಕೊಡಲಿದ್ದಾರೆ. ಇದರಿಂದ ಮಕ್ಕಳಿಗೆ ಅನೇಕ ಪ್ರಯೋಜನಗಳು ದೊರೆಯುತ್ತದೆ.
1. ಏಕಾಗ್ರತೆಯನ್ನು ಹೆಚ್ಚಿಸುತ್ತದೆ.
2. ಜ್ಞಾಪಕ ಶಕ್ತಿಯನ್ನು ಹೆಚ್ಚಿಸುತ್ತದೆ.
3. ಗಣಿತದಲ್ಲಿ ಬರುವ ಸಮಸ್ಯೆಗಳನ್ನು ಪರಿಹರಿಸುವ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ.
4. ದೃಶ್ಯಕರಣ ಕೌಶಲ್ಯಗಳನ್ನು ಹೆಚ್ಚಿಸುತ್ತದೆ.
5. ಲೆಕ್ಕಾಚಾದರದ ಕೌಶಲ್ಯಗಳನ್ನು ಹೆಚ್ಚಿಸುತ್ತದೆ.
ಅಬಕಾಸ್ ಒಂದು ಉತ್ತಮವಾದ ಕಲಿಕೆಯಾಗಿದ್ದು, ಅಬಕಾಸ್ ಕಲಿಕೆಯು ಮಕ್ಕಳ ವಿದ್ಯಾಭ್ಯಾಸ ಉತ್ತಮ ರೀತಿಯಲ್ಲಿ ನಡೆಸಲು ಸಹಕಾರಿಯಾಗಿದೆ. ಹಾಗೆಯೇ ತಮ್ಮ ಕೆಲಿಕೆಯಲ್ಲಿ ಆತ್ಮ ವಿಶ್ವಾಸವನ್ನು ಮೂಡಿಸುತ್ತದೆ.
ಪೋಷಕರು ತಮ್ಮ ಮಕ್ಕಳನ್ನು ಫೈಝುಲ್ ಇಸ್ಲಾಂ ಆಂಗ್ಲ ಮಾಧ್ಯಮ ಶಾಲೆಗೆ ಸೇರಿಸುವ ಮೂಲಕ ಇದರ ಸದುಪಯೋಗಪಡಿಸಿಕೊಳ್ಳುವಂತೆ ಶಾಲಾ ಆಡಳಿತ ಕಮಿಟಿ ಮನವಿ ಮಾಡಿದೆ.
ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸಲು ಬಯಸುವ ಪೋಷಕರು ಶಿಕ್ಷಕಿ ನೌಸಿ ಫಾತಿಮಾ 89713 23765 ಅಥವಾ 7338077962 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು.