ಚುನಾವಣೆಯ ಮತ ಯಾಚನೆ ವೇಳೆ ಪ್ರಧಾನಿ ಮೋದಿಯ 'ಮನ್ ಕಿ ಬಾತ್' ವೀಕ್ಷಿಸಿದ ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ
Sunday, April 30, 2023
ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ 80 ಬಡಗಬೆಟ್ಟು ಪಂಚಾಯತ್ ವ್ಯಾಪ್ತಿಯ ಬೂತ್ ಸಂಖ್ಯೆ 36ರ ಬೂತ್ ಅಧ್ಯಕ್ಷ ಸಂದೀಪ್ ಮರಾಠೆ ಅವರ ಮನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾರ್ಯಕರ್ತರೊಂದಿಗೆ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ವ್ಯಾಪ್ತಿಯ ಪಕ್ಷದ ಪ್ರಮುಖರು, ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.