ಕಾಂಗ್ರೆಸ್ಸಿನ 3ನೇ ಪಟ್ಟಿ ಬಿಡುಗಡೆ: ಮಂಗಳೂರು ದಕ್ಷಿಣಕ್ಕೆ ಲೋಬೋ, ಪುತ್ತೂರಿಗೆ ಅಶೋಕ್ ರೈ, ಕಾರ್ಕಳ ಉದಯ್ ಶೆಟ್ಟಿಗೆ ಟಿಕೆಟ್

ಕಾಂಗ್ರೆಸ್ಸಿನ 3ನೇ ಪಟ್ಟಿ ಬಿಡುಗಡೆ: ಮಂಗಳೂರು ದಕ್ಷಿಣಕ್ಕೆ ಲೋಬೋ, ಪುತ್ತೂರಿಗೆ ಅಶೋಕ್ ರೈ, ಕಾರ್ಕಳ ಉದಯ್ ಶೆಟ್ಟಿಗೆ ಟಿಕೆಟ್

ಬೆಂಗಳೂರು: ಕಾಂಗ್ರೆಸ್​​​ ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಕಾಂಗ್ರೆಸ್ ಹೈಕಮಾಂಡ್ ಬಿಡುಗಡೆ ಮಾಡಿದೆ. 3ನೇ ಪಟ್ಟಿಯಲ್ಲಿ 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದ್ದು, ನಿನ್ನೆ ಬಿಜೆಪಿಯಿಂದ ಹೊರಬಂದಿರುವ ಅಥಣಿ ಕ್ಷೇತ್ರದಿಂದ ಲಕ್ಷ್ಮಣ ಸವದಿಗೆ ಟಿಕೆಟ್ ನೀಡಲಾಗಿದೆ.

ಮೂರನೇ ಪಟ್ಟಿ ಈ ರೀತಿ ಇದೆ....

ಅರಭಾವಿ ಕ್ಷೇತ್ರ-ಅರವಿಂದ ದಳವಾಯಿ

ಕೋಲಾರ ಕ್ಷೇತ್ರ-ಕೊತ್ತೂರು ಮಂಜುನಾಥ

ಚಿಕ್ಕಪೇಟೆ ಕ್ಷೇತ್ರ-ಆರ್.ವಿ.ದೇವರಾಜ್​

ಅರಸೀಕೆರೆ ಕ್ಷೇತ್ರ-ಕೆ.ಎಂ.ಶಿವಲಿಂಗೇಗೌಡ

ಬೊಮ್ಮನಹಳ್ಳಿ ಕ್ಷೇತ್ರ-ಉಮಾಪತಿ ಶ್ರೀನಿವಾಸಗೌಡ

ಕುಂದಗೋಳ ಕ್ಷೇತ್ರ-ಕುಸುಮಾ ಶಿವಳ್ಳಿ

ರಾಯಬಾಗ ಕ್ಷೇತ್ರ-ಮಹಾವೀರ ಮೋಹಿತ್​

ಬೆಳಗಾವಿ ಉತ್ತರ ಕ್ಷೇತ್ರ-ಆಸೀಫ್ ಸೇಠ್​

 ಬೆಳಗಾವಿ ದಕ್ಷಿಣ ಕ್ಷೇತ್ರ-ಪ್ರಭಾವತಿ ಮಾಸ್ತಿ ಮರಡಿ

ತೇರದಾಳ ಕ್ಷೇತ್ರ-ಸಿದ್ದಪ್ಪ ರಾಮಪ್ಪ ಕೊಣ್ಣೂರು

ದೇವರಹಿಪ್ಪರಗಿ-ಶರಣಪ್ಪ ಟಿ.ಸುಣಗಾರ

ಮೂಡಿಗೆರೆ ಕ್ಷೇತ್ರ-ನಯನಾ ಜ್ಯೋತಿ ಜವಾರ್(ಮೋಟಮ್ಮ ಪುತ್ರಿ)

ಸಿಂದಗಿ ಕ್ಷೇತ್ರ-ಅಶೋಕ ಎಂ.ಮನಗೂಳಿ

ಕಲಬುರಗಿ ಗ್ರಾಮಾಂತರ ಕ್ಷೇತ್ರ-ರೇವೂನಾಯ್ಕ್​ ಬೆಳಮಗಿ

ಔರಾದ್ ಕ್ಷೇತ್ರ-ಡಾ.ಶಿಂಧೆ ಭೀಮಸೇನ್​ ರಾವ್​

ಮಾನ್ವಿ ಕ್ಷೇತ್ರ-ಜಿ.ಹಂಪಯ್ಯ ನಾಯಕ

ದೇವದುರ್ಗ ಕ್ಷೇತ್ರ-ಶ್ರೀದೇವಿ ಆರ್.ನಾಯಕ

ಸಿಂಧನೂರು ಕ್ಷೇತ್ರ-ಹಂಪನಗೌಡ ಬಾದರ್ಲಿ

ಶಿರಹಟ್ಟಿ ಕ್ಷೇತ್ರ-ಸುಜಾತಾ ಎನ್.ದೊಡ್ಮನಿ

ನವಲಗುಂದ ಕ್ಷೇತ್ರ-ಎನ್.ಹೆಚ್.ಕೋನರೆಡ್ಡಿ

ಕುಮಟಾ ಕ್ಷೇತ್ರ-ನಿವೇದಿತ್ ಆಳ್ವಾ

ಸಿರುಗುಪ್ಪ ಕ್ಷೇತ್ರ-ಬಿ.ಎಂ.ನಾಗರಾಜ್​

ಬಳ್ಳಾರಿ ನಗರ ಕ್ಷೇತ್ರ-ಭರತ್​ ರೆಡ್ಡಿ

ಜಗಳೂರು ಕ್ಷೇತ್ರ-ಬಿ.ದೇವೇಂದ್ರಪ್ಪ

ಹರಪನಹಳ್ಳಿ ಕ್ಷೇತ್ರ-ಎನ್.ಕೊಟ್ರೇಶ್​

ಹೊನ್ನಾಳಿ ಕ್ಷೇತ್ರ-ಡಿ.ಜಿ.ಶಾಂತನಗೌಡ

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ-ಡಾ.ಶ್ರೀನಿವಾಸ ಕರಿಯಣ್ಣ

 ಶಿವಮೊಗ್ಗ ನಗರ ಕ್ಷೇತ್ರ-ಹೆಚ್.ಸಿ.ಯೋಗೇಶ್​

ಶಿಕಾರಿಪುರ ಕ್ಷೇತ್ರ-ಜಿ.ಬಿ.ಮಾಲ್ತೇಶ್​

ಕಾರ್ಕಳ ಕ್ಷೇತ್ರ-ಉದಯ್ ಶೆಟ್ಟಿ

ತರೀಕೆರೆ ಕ್ಷೇತ್ರ-ಜಿ.ಹೆಚ್.ಶ್ರೀನಿವಾಸ

ತುಮಕೂರು ಗ್ರಾಮಾಂತರ ಕ್ಷೇತ್ರ-ಜಿ.ಹೆಚ್.ಷಣ್ಮುಖಪ್ಪ ಯಾದವ್​

ಚಿಕ್ಕಬಳ್ಳಾಪುರ ಕ್ಷೇತ್ರ-ಪ್ರದೀಪ್ ಈಶ್ವರ್ ಅಯ್ಯರ್​

ದಾಸರಹಳ್ಳಿ ಕ್ಷೇತ್ರ-ಧನಂಜಯ ಗಂಗಾಧರಯ್ಯ

ಬೆಂಗಳೂರು ದಕ್ಷಿಣ ಕ್ಷೇತ್ರ-ಆರ್.ಕೆ.ರಮೇಶ್​

ಚನ್ನಪಟ್ಟಣ ಕ್ಷೇತ್ರ-ಎಸ್.ಗಂಗಾಧರ್​

ಮದ್ದೂರು ಕ್ಷೇತ್ರ-ಕೆ.ಎಂ.ಉದಯ್​

 ಹಾಸನ ಕ್ಷೇತ್ರ-ಬನವಾಸಿ ರಂಗಸ್ವಾಮಿ

 ಮಂಗಳೂರು ನಗರ ದಕ್ಷಿಣ ಕ್ಷೇತ್ರ-ಜಾನ್​ ರಿಚರ್ಡ್ ಲೋಬೋ

 ಪುತ್ತೂರು ಕ್ಷೇತ್ರ-ಅಶೋಕ್ ಕುಮಾರ್ ರೈ

 ಮೈಸೂರಿನ ಕೃಷ್ಣರಾಜ ಕ್ಷೇತ್ರ-ಎಂ.ಕೆ.ಸೋಮಶೇಖರ್​

 ಮೈಸೂರಿನ ಚಾಮರಾಜ ಕ್ಷೇತ್ರ-ಕೆ.ಹರೀಶ್ ಗೌಡ

Ads on article

Advertise in articles 1

advertising articles 2

Advertise under the article