COASTAL ರಾಜ್ಯ ವಿಧಾನ ಸಭಾ ಚುನಾವಣಾ ಫಲಿತಾಂಶ: ಕಾಂಗ್ರೆಸ್ ಭಾರಿ ಮುನ್ನಡೆ By HEADLINES KANNADA Saturday, May 13, 2023 ಈ ಬಾರಿಯ ರಾಜ್ಯ ವಿಧಾನ ಸಭಾ ಚುನಾವಣೆಯ ಫಲಿತಾಂಶದ ಮತ ಎಣಿಕೆ ನಡೆಯುತ್ತಿದೆ. ಒಟ್ಟು 224 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 114 ಮುನ್ನಡೆಯಲಿದೆ. ಬಿಜೆಪಿ 77 ಹಾಗು ಜೆಡಿಸ್ 29 ಹಾಗು ಇತರರು 4 ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿಯ ಹಲವು ನಾಯಕರು ಹಿನ್ನಡೆ ಕಾಯ್ದುಕೊಂಡಿದ್ದಾರೆ.