COASTAL ಬ್ರಹ್ಮಾವರ ಚಾಂತಾರು ಶ್ರೀ ಸ್ವಾಮಿ ಕೊರಗಜ್ಜ ದೈವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ By HEADLINES KANNADA Saturday, May 6, 2023 ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ರವರು ಬ್ರಹ್ಮಾವರ ಚಾಂತಾರು ಶ್ರೀ ಸ್ವಾಮಿ ಕೊರಗಜ್ಜ ದೈವಸ್ಥಾನಕ್ಕೆ ಇಂದು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.ಈ ಸಂದರ್ಭದಲ್ಲಿ ಸಂಯೋಜಕರಾದ ಸಂತೋಷ್ ಪೂಜಾರಿ ಬೈಕಾಡಿ, ದೈವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.