ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಂತೂರ್ ಪ್ರದೇಶದಲ್ಲಿ ಮಾತಾಯಾಚನೆ ಮಾಡಿದ ಗುರ್ಮೆ ಸುರೇಶ್ ಶೆಟ್ಟಿ

ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಂತೂರ್ ಪ್ರದೇಶದಲ್ಲಿ ಮಾತಾಯಾಚನೆ ಮಾಡಿದ ಗುರ್ಮೆ ಸುರೇಶ್ ಶೆಟ್ಟಿ

ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಗುರುವಾರ ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಂತೂರ್ ಪ್ರದೇಶದಲ್ಲಿ ಮಾತಾಯಾಚನೆ ಮಾಡಲಾಯಿತು.

ಈ ಸಂಧರ್ಭ ಪಂಚಾಯತ್ ಸದಸ್ಯರಾದ ರವೀಂದ್ರ ಪ್ರಭು, ಶಿವರಾಮ್ ಭಂಡಾರಿ,ಮೋಹಿನಿ ಹೆಗ್ಡೆ ಹಾಗೂ ಗ್ರಾಮಸ್ಥರು, ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article