COASTAL ಗುರ್ಮೆ ಸುರೇಶ್ ಶೆಟ್ಟಿಯವರಿಂದ ಕಳತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪುಂಚಲಕಾಡುನಲ್ಲಿ ಮತಯಾಚನೆ By HEADLINES KANNADA Sunday, May 7, 2023 ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಕಳತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪುಂಚಲಕಾಡು ಪ್ರದೇಶದ ಕ್ಕೆ ಭೇಟಿ ನೀಡಿ ಮಾತಾಯಾಚನೆ ಮಾಡಿದರು.