ಮಿಂಚಿನ ಮತಯಾಚನೆಯ ಮಧ್ಯೆ ಕ್ಷೇತ್ರದ ವಿವಿಧೆಡೆ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ಗುರ್ಮೆ ಸುರೇಶ್ ಶೆಟ್ಟಿ

ಮಿಂಚಿನ ಮತಯಾಚನೆಯ ಮಧ್ಯೆ ಕ್ಷೇತ್ರದ ವಿವಿಧೆಡೆ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ಗುರ್ಮೆ ಸುರೇಶ್ ಶೆಟ್ಟಿ

ಕಾಪು: ಕಾಪು ಕ್ಷೇತ್ರದ್ಯಾಂತ ಚುನಾವಣಾ ಪ್ರಚಾರದಲ್ಲಿರುವ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಗುರುವಾರ ವಿವಿಧೆಡೆ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಬೈರಂಪಳ್ಳಿ ಗ್ರಾಮಪಂಚಾಯತ್ ವ್ಯಾಪ್ತಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಬೆಳ್ಳರ್ಪಾಡಿಗೆ ಭೇಟಿ ಕೊಟ್ಟು ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಪೆರ್ಡೂರ್ ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಹಾಗೂ ಬೈರಂಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿಯಾನಂದ ಹೆಗ್ಡೆ,ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ವಿಜೇತ್ ಕುಮಾರ್ ಬೆಳ್ಳಾರ್ ಪಾಡಿ, ಬೈರಂಪಳ್ಳಿ,ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಉಪೇಂದ್ರ ನಾಯಕ್ ಬಡಗುಬೆಟ್ಟು,  ಸಂದೀಪ್ ಶೆಟ್ಟಿ ಬಡಗುಬೆಟ್ಟು,ಗ್ರಾಮ ಪಂಚಾಯತ್ ಸದಸ್ಯ ಹರ್ಷಿತ್ ಪೂಜಾರಿ, ಭೂತ್ ಅಧ್ಯಕ್ಷರು ಪ್ರದೀಪ್ ಶೆಟ್ಟಿ, ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಇದಕ್ಕೂ ಮೊದಲು ಬೈರಂಪಳ್ಳಿ ಗ್ರಾಮಪಂಚಾಯತ್ ವ್ಯಾಪ್ತಿಯ ಶಿರೂರು 2ನೇ ಬ್ಲಾಕ್ ನ ನಾಗ ಸಮಾರಾಧನೆ ಗೆ ಭೇಟಿ ಕೊಟ್ಟು ಆಶೀರ್ವಾದ ಪಡೆದರು. ಈ ಸಂದರ್ಭ ಪೆರ್ಡೂರ್ ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಹಾಗೂ ಬೈರಂಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿಯಾನಂದ ಹೆಗ್ಡೆ,ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ವಿಜೇತ್ ಕುಮಾರ್ ಬೆಳ್ಳಾರ್ ಪಾಡಿ,ಬೈರಂಪಳ್ಳಿ,ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಉಪೇಂದ್ರ ನಾಯಕ್ ಬಡಗುಬೆಟ್ಟು,  ಸಂದೀಪ್ ಶೆಟ್ಟಿ ಬಡಗುಬೆಟ್ಟು,ಗ್ರಾಮ ಪಂಚಾಯತ್ ಸದಸ್ಯ ಹರ್ಷಿತ್ ಪೂಜಾರಿ, ಭೂತ್ ಅಧ್ಯಕ್ಷರು ಪ್ರದೀಪ್ ಶೆಟ್ಟಿ, ಹಾಗೂ ಬಿಜೆಪಿ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ಇಂದು ಬೆಳಗ್ಗೆ ಬೈರಂಪಳ್ಳಿ ಗ್ರಾಮಪಂಚಾಯತ್ ವ್ಯಾಪ್ತಿಯ  ಶ್ರೀ ಲಕ್ಷೀ ವೆಂಕಟರಮಣ ದೇವಸ್ಥಾನ ಹರಿಖಂಡಿಗೆ ಭೇಟಿ ಕೊಟ್ಟು ದೇವರ ಆಶಿರ್ವಾದ ಪಡೆದರು. ಈ ವೇಳೆ ಕ್ಷೇತ್ರದ ಜನರಿಗೆ ಒಳಿತಾಗಲಿ ಎಂದು ಪ್ರಾರ್ಥಿಸಿದರು.

ಈ ಸಂದರ್ಭ ಪೆರ್ಡೂರ್ ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಹಾಗೂ ಬೈರಂಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿಯಾನಂದ ಹೆಗ್ಡೆ,ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ವಿಜೇತ್ ಕುಮಾರ್ ಬೆಳ್ಳಾರ್ ಪಾಡಿ,ಬೈರಂಪಳ್ಳಿ,ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಉಪೇಂದ್ರ ನಾಯಕ್ ಬಡಗುಬೆಟ್ಟು,  ಸಂದೀಪ್ ಶೆಟ್ಟಿ ಬಡಗುಬೆಟ್ಟು,ಗ್ರಾಮ ಪಂಚಾಯತ್ ಸದಸ್ಯ ಹರ್ಷಿತ್ ಪೂಜಾರಿ, ಭೂತ್ ಅಧ್ಯಕ್ಷರು ಪ್ರದೀಪ್ ಶೆಟ್ಟಿ, ಹಾಗೂ ಬಿಜೆಪಿ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article