ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಕಳ ತಾಲೂಕಿನ ಹೊಸ್ಮಾರಿನ ಪೇಟೆಯಲ್ಲಿ ಬಿಜೆಪಿ ಶಾಸಕ ಸುನಿಲ್ ಕುಮಾರ್ ಪಾದಯಾತ್ರೆಯ ಮೂಲಕ ಮತಯಾಚಿಸಿದರು.
ಬಳಿಕ ಅಂಗಡಿ, ಮನೆಮನೆಗೆ ತೆರಳಿದ ಸುನಿಲ್ ಕುಮಾರ್, ನನಗೆ ಆ ಬಾರಿಯೂ ಗೆಲ್ಲುವಂತೆ ಮಾಡಿ, ಮುಂದೆ ಕಾರ್ಕಳವನ್ನು ರಾಜ್ಯದಲ್ಲಿಯೇ ಅಭಿವೃದ್ಧಿ ಹೊಂದಿದ ಕ್ಷೇತ್ರವನ್ನಾಗಿ ಮಾಡುತ್ತೇನೆ ಎಂದು ಭರವಸೆ ನೀಡಿದರು.



