ಕಾಂಗ್ರೆಸ್ ಅಭೂತಪೂರ್ವ ಗೆಲುವು; ಕುಪ್ಪೆಪದವು ವಲಯ ಕಾಂಗ್ರೆಸ್ ಆಯೋಜಿಸಿದ್ದ ವಿಜಯೋತ್ಸವದಲ್ಲಿ ಪಾಲ್ಗೊಂಡ ಇನಾಯತ್ ಅಲಿ
Tuesday, May 23, 2023
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಅಭೂತಪೂರ್ವ ಗೆಲುವಿನ ಪ್ರಯುಕ್ತ ಕುಪ್ಪೆಪದವು ವಲಯ ಕಾಂಗ್ರೆಸ್ ವತಿಯಿಂದ ಆಯೋಜಿಸಿದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭಾಗವಹಿಸಿ ಮಾತನಾಡಿದರು.
ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ನೀಡಿದ ಕಾಂಗ್ರೆಸ್ ಕಾರ್ಯಕರ್ತರಿಗೆ, ಮುಖಂಡರಿಗೆ ಈ ಸಂದರ್ಭ ಅವರು ಅಭಿನಂದನೆ ಸಲ್ಲಿಸಿದರು.