COASTAL ಉಡುಪಿ ಬಡಾನಿಡಿಯೂರು ಸನ್ಯಾಸಿ ಮಠದ ಬಳಿಯಿರುವ ಬೂತ್'ನಲ್ಲಿ ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ By HEADLINES KANNADA Wednesday, May 10, 2023 ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ತನ್ನ ಪತ್ನಿ ಹಾಗೂ ಸಹೋದರಿ ಜೊತೆಗೆ ಬುಧವಾರ ಬಡಾನಿಡಿಯೂರು ಸನ್ಯಾಸಿ ಮಠದ ಬಳಿಯಿರುವ ಬೂತ್ ನಂಬರ್ 97 ರಲ್ಲಿ ಮತ ಚಾಲಾಯಿಸಿದರು.