ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ಭೇಟಿ ನೀಡಿ ಮತ ಯಾಚಿಸಿದ 'ಕೈ' ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್
Friday, May 5, 2023
ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ರವರು ಇಂದು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ಭೇಟಿ ನೀಡಿ ಮತ ಯಾಚಿಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ನ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಪರ್ಕಳ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುಕೇಶ್ ಕುಂದರ್ ಮೊದಲಾದವರು ಉಪಸ್ಥಿತರಿದ್ದರು.