SSLC ಫಲಿತಾಂಶ; ಕಣ್ಣೂರು ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100ರಷ್ಟು ಫಲಿತಾಂಶ: ಆಡಳಿತ ಮಂಡಳಿಯಿಂದ ಅಭಿನಂದನೆ

SSLC ಫಲಿತಾಂಶ; ಕಣ್ಣೂರು ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100ರಷ್ಟು ಫಲಿತಾಂಶ: ಆಡಳಿತ ಮಂಡಳಿಯಿಂದ ಅಭಿನಂದನೆ

 

ಈ ಬಾರಿಯ SSLC-2023 ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು, ಕಣ್ಣೂರು ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100ರಷ್ಟು ಫಲಿತಾಂಶ ಬಂದಿದೆ. 

ಶಾಲೆಯ 6 ಮಂದಿ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಪಾಸಾಗಿದ್ದು, 22 ಮಂದಿ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿಯೂ ಹಾಗು 9 ಮಂದಿ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಪಾಸಾಗುವ ಮೂಲಕ ಸಾಧನೆ ಮೆರೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಯನ್ನು ಶಾಲಾ ಆಡಳಿತ ಮಂಡಳಿ ಅಭಿನಂದಿಸಿದೆ.

Ads on article

Advertise in articles 1

advertising articles 2

Advertise under the article