ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅವರು ಇಂದು ಕಾರ್ಯಕರ್ತರೊಂದಿಗೆ ಬ್ರಹ್ಮಾವರದ ಪೇತ್ರಿ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಹುಮ್ಮಸ್ಸಿನಿಂದ ಪ್ರಚಾರಕಾರ್ಯದಲ್ಲಿ ತೊಡಗಿಕೊಂಡರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರಾದ ಪ್ರಖ್ಯಾತ್ ಶೆಟ್ಟಿ , ಸೂರ್ಯ ಸಾಲಿಯಾನ್ ಮೊದಲಾದವರು ಉಪಸ್ಥಿತರಿದ್ದರು.