
ಪಣಿಯೂರುನಲ್ಲಿ ಬಿಜೆಪಿ ಭರ್ಜರಿ ಚುನಾವಣಾ ಪ್ರಚಾರ: ಮತಯಾಚಿಸಿದ ಗುರ್ಮೆ ಸುರೇಶ್ ಶೆಟ್ಟಿ
Friday, May 5, 2023
ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರು ಶುಕ್ರವಾರ ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಣಿಯೂರು ಪ್ರದೇಶದಲ್ಲಿ ಭರ್ಜರಿ ಮಾತಾಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ಪ್ರಕಾಶ್ ರಾವ್, ಶಕ್ತಿಕೇಂದ್ರ ಅಧ್ಯಕ್ಷ ಸುರೇಶ್ ದೇವಾಡಿಗ, ಬಿಜೆಪಿ ಮುಖಂಡರಾದ ಸುರೇಂದ್ರ ಪಣಿಯೂರು, ಹಿಂದುಳಿದ ಮೋರ್ಚಾ ಕಾಪು ಮಂಡಲ ಉಪಾಧ್ಯಕ್ಷರು ನಾಗೇಶ್ ಆಚಾರ್ಯ,ಶಂಕರ್ ಗುರಿಕಾರು, ಅಭ್ಯರ್ಥಿ ಪ್ರಮುಖ್ ಅನಿಲ್ ಕುಮಾರ್,ಭೂತ್ ಅಧ್ಯಕ್ಷರು ನಿತೇಶ್ ಕುಲಾಲ್,ಹಾಗೂ ಪಕ್ಷದ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.