ಕಿದಿಯೂರಿನ ಶ್ರೀ ವಿಷ್ಣುಮೂರ್ತಿ ಮತ್ತು ವನದುರ್ಗಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಅನುಗ್ರಹ ಪಡೆದ ಪ್ರಸಾದ್ ರಾಜ್ ಕಾಂಚನ್; ಕ್ಷೇತ್ರದ ಜನರ ಒಳಿತಿಗಾಗಿ ಪ್ರಾರ್ಥನೆ

ಕಿದಿಯೂರಿನ ಶ್ರೀ ವಿಷ್ಣುಮೂರ್ತಿ ಮತ್ತು ವನದುರ್ಗಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಅನುಗ್ರಹ ಪಡೆದ ಪ್ರಸಾದ್ ರಾಜ್ ಕಾಂಚನ್; ಕ್ಷೇತ್ರದ ಜನರ ಒಳಿತಿಗಾಗಿ ಪ್ರಾರ್ಥನೆ

ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅವರು ಇಂದು ಕಿದಿಯೂರಿನ ಶ್ರೀ ವಿಷ್ಣುಮೂರ್ತಿ ಮತ್ತು ವನದುರ್ಗಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಅನುಗ್ರಹ ಪಡೆದರು. ಇದೇ ವೇಳೆ ಕ್ಷೇತ್ರದ ಜನರ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು.




Ads on article

Advertise in articles 1

advertising articles 2

Advertise under the article