ಮಣಿಪಾಲದ ಉದಯವಾಣಿ ಪತ್ರಿಕೆಯ ಕಚೇರಿಗೆ ಭೇಟಿ ನೀಡಿ ಸಂಸ್ಥೆಯ ಪ್ರಮುಖರೊಂದಿಗೆ ಮಾತುಕತೆ ನಡೆಸಿ ಮತಯಾಚಿಸಿದ ಗುರ್ಮೆ ಸುರೇಶ್ ಶೆಟ್ಟಿ
ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿ ಶನಿವಾರ ಮಣಿಪಾಲದ ಉದಯವಾಣಿ ಪತ್ರಿಕೆಯ ಕಚೇರಿಗೆ ಭೇಟಿ ನೀಡಿ ಸಂಸ್ಥೆಯ ಪ್ರಮುಖರೊಂದಿಗೆ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕರು ಶ್ರೀ ಲಾಲಾಜಿ ಮೆಂಡನ್'ರವರು, ಎಕ್ಸಕ್ಯೂಟಿವ್ ಚೇರ್ಮೆನ್ ಮಣಿಪಾಲ್ ಮೀಡಿಯಾ ನೆಟ್ ವರ್ಕ್ ಲಿಮಿಟೆಡ್, CEO/MD ಅಭಯ್ ಗುಪ್ತ, ಗಿರೀಶ್ ಕಿಣಿ, ಸುಧೀರ್ ರಾವ್, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಉಪೇಂದ್ರ ನಾಯಕ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಶ್ರೀಶ ನಾಯಕ್, ಜಿಲ್ಲಾ ಸಹ ವಕ್ತಾರ ಪ್ರತಾಪ್ ಶೆಟ್ಟಿ, ಬಡಗಬೆಟ್ಟು ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಸಂದೀಪ್ ಶೆಟ್ಟಿ, ಪಂಚಾಯತ್ ಅಧ್ಯಕ್ಷರು ಪುರಂದರ ಕೋಟ್ಯಾನ್, ಪಂಚಾಯತ್ ಉಪಾಧ್ಯಕ್ಷರು ಹೇಮಲತಾ ಶೆಟ್ಟಿ, ಬಿಜೆಪ ಪ್ರಮುಖರು ಸಂತೋಷ್ ಬೊಲ್ಜೆ, ಪ್ರಸಾದ್ ಹೆಗ್ಡೆ, ಶಂಕರ್ ಸಾಲ್ಯಾನ್, ಪ್ರವೀಣ್ ಪೂಜಾರಿ ಹಿರೇಬೆಟ್ಟು, ಹಿರಿಯಡ್ಕ ಪಂಚಾಯತ್ ಸದಸ್ಯರು ಹರೀಶ್ ಸಾಲ್ಯಾನ್ ಹಾಗೂ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.