ಕುತ್ಯಾರು ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದ ಗುರ್ಮೆ ಸುರೇಶ್ ಶೆಟ್ಟಿ
Friday, May 5, 2023
ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು.
ಈ ಸಂಧರ್ಭದಲ್ಲಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್ ಶೆಟ್ಟಿ ಕುತ್ಯಾರ್, ಗ್ರಾಮಪಂಚಾಯತ್ ಅಧ್ಯಕ್ಷರಾದ ಲತಾ ಎಸ್ ಆಚಾರ್ಯ, ಕುತ್ಯಾರ್ ಭೂತ್ ಅಧ್ಯಕ್ಷರಾದ ಧೀರಜ್ ಕುಲಾಲ್, ಉದ್ಯಮಿ ಹಾಗೂ ಬಿಜೆಪಿ ಪ್ರಚಾರಕಾರದ ಪ್ರಸಾದ್ ಶೆಟ್ಟಿ, ದೇವಸ್ಥಾನ ದ ಮುಖ್ಯಸ್ಥರು ಅಚ್ಯುತ್ ಆಚಾರ್ಯ, ಕೇಚಾರಾಯ ಆಚಾರ್ಯ, ಹಾಗೂ ಪಕ್ಷದ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.