ಕುಟುಂಬದೊಂದಿಗೆ ನಡೆದುಕೊಂಡು‌ ಬಂದೇ ಮತದಾನ ಮಾಡಿದ ವಿನಯ್ ಕುಮಾರ್ ಸೊರಕೆ

ಕುಟುಂಬದೊಂದಿಗೆ ನಡೆದುಕೊಂಡು‌ ಬಂದೇ ಮತದಾನ ಮಾಡಿದ ವಿನಯ್ ಕುಮಾರ್ ಸೊರಕೆ

ಕಾಪು: ಕಾಪು‌ ಕ್ಷೇತ್ರದ‌ ಕಾಂಗ್ರೆಸ್ ಅಭ್ಯರ್ಥಿ  ಕುಟುಂಬದೊಂದಿಗೆ ಅಜ್ಜರಕಾಡು ಮತಗಟ್ಟೆಗೆ ಬಂದು ಮತದಾನ ಮಾಡಿದರು.










ಪತ್ನಿ ದಕ್ಷ ಸೊರಕೆ ಮತ್ತು ಮಗ ದ್ವಿಶನ್ ಸೊರಕೆ ಜೊತೆ ಮನೆಯಿಂದ ಮತಗಟ್ಟೆವರೆಗೆ ನಡೆದುಕೊಂಡು ಬಂದು ಸರತಿ ಸಾಲಿನಲ್ಲಿ‌‌ ನಿಂತು ಮತದಾನ ಮಾಡಿದರು.

ಈ ಸಂದರ್ಭ ಮಾತನಾಡಿದ ವಿನಯ್ ಕುಮಾರ್ ಸೊರಕೆ ನಾನು ಕಾಪು ಕ್ಷೇತ್ರಕ್ಕೆ ಮಾಡಿದ ಪ್ರಾಮಾಣಿಕ ಸೇವೆ ಅಭಿವೃದ್ಧಿ ಗಳು ನನ್ನ‌ ಕೈ ಹಿಡಿಯಲಿದೆ.ಕಾಪು ಕ್ಷೇತ್ರದಲ್ಲಿ ಪ್ರಜ್ನಾವಂತ ಮತದಾರರಿದ್ದು ಈ ಬಾರಿ ಜನತೆ ನನ್ನನ್ನು   ಆಯ್ಕೆ ಮಾಡಲಿದ್ದಾರೆ ಎಂಬ ನಂಬಿಕೆ ಇದೆ ಅಂತಾ ಹೇಳಿದರು.

Ads on article

Advertise in articles 1

advertising articles 2

Advertise under the article