ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗೇರು ಕಾರ್ಖಾನೆಯ ಕಾರ್ಮಿಕರು ಹಾಗೂ ಮತದಾರರನ್ನು ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್, ಮೇ 10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಅಮೂಲ್ಯವಾದ ಮತವನ್ನು ತನಗೆ ನೀಡಿ ಸ್ವರ್ಣ ಕಾರ್ಕಳದ ಮತ್ತಷ್ಟು ಅಭಿವೃದ್ಧಿಗಾಗಿ ಹರಸಿ ಆಶೀರ್ವದಿಸುವಂತೆ ಮನವಿ ಮಾಡಿದರು.