ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅವರು ಗುರುವಾರ ಕೆಮ್ಮಣ್ಣು ಸಂತೆ ಹಾಗೂ ಫಿಶ್ ಮಿಲ್ ಗೆ ಭೇಟಿ ನೀಡಿ ಬಿರುಸಿನ ಪ್ರಚಾರ ನಡೆಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ವಕ್ತಾರೆ ವೆರೊನಿಕಾ ಕರ್ನೆಲಿಯೊ ಮೊದಲಾದವರು ಉಪಸ್ಥಿತರಿದ್ದರು.